ಬ್ರೇಕಿಂಗ್ ನ್ಯೂಸ್
24-08-23 02:59 pm Source: News18 Kannada ಸಿನಿಮಾ
ಒಂದು ಮೊಟ್ಟೆ ಕಥೆ ಖ್ಯಾತಿಯ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ರಾಜ್ಯದ 175 ಸಿಂಗಲ್ ಥಿಯೇಟರ್ನಲ್ಲಿ ರಿಲೀಸ್ ಆಗುತ್ತಿದೆ. ಮಲ್ಟಿಪ್ಲೆಕ್ಸ್ ನಲ್ಲೂ ಟೋಬಿಯನ್ನ ನೋಡಬಹುದಾಗಿದೆ. ಬಹುಕೋಟಿ ಬಜೆಟ್ನ ಟೋಬಿ ಸಿನಿಮಾ ರಾಜ್ಯದ 60 ಮಲ್ಟಿಪ್ಲೆಕ್ಸ್ ಥಿಯೇಟರ್ನಲ್ಲೂ ರಿಲೀಸ್ ಆಗುತ್ತಿದೆ. ಸಿಂಗಲ್ ಥಿಯೇಟರ್ ಮತ್ತು ಮಲ್ಟಿಪ್ಲೆಕ್ಸ್ ಥಿಯೇಟರ್ ಹೀಗೆ ಎರಡೂ ಕಡೆಗೆ ಟೋಬಿ ಚಿತ್ರ ತೆರೆಗೆ ಬರ್ತಿದೆ.
ಆಲ್ ಓವರ್ ಇಂಡಿಯಾದಲ್ಲೂ ಟೋಬಿ ರಿಲೀಸ್ ಆಗುತ್ತಿದೆ. ರಾಜ್ಯದ ಲೆಕ್ಟ ಬಿಟ್ಟು, ದೇಶದ 75 ಮಲ್ಟಿಪ್ಲೆಕ್ಸ್ ಥಿಯೇಟರ್ನಲ್ಲಿ ಕನ್ನಡದ ಟೋಬಿ ಸಿನಿಮಾ ರಿಲೀಸ್ ಆಗುತ್ತಿದೆ. ಕಾಂತಾರ ಸಿನಿಮಾ ಇದೇ ರೀತಿನೇ ಎಲ್ಲೆಡೆ ಕನ್ನಡದಲ್ಲಿಯೇ ರಿಲೀಸ್ ಆಗಿತ್ತು. ಒಳ್ಳೆ ರೆಸ್ಪಾನ್ಸ್ ಪಡೆದ ಬಳಿಕವೇ ಈ ಚಿತ್ರ ಎಲ್ಲ ಭಾಷೆಯಲ್ಲಿ ರಿಲೀಸ್ ಆಯಿತು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಯಿತು. ನಿರೀಕ್ಷೆ ಮಾಡದೇ ಇರೋ ಮಟ್ಟಕ್ಕೆ ಸಕ್ಸಸ್ ಪಡೆದು ದಾಖಲೆ ಮಾಡಿತ್ತು.


ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ನಿರೀಕ್ಷೆಯ ಸಿನಿಮಾ ಆಗಿದೆ. ಸಿನಿಮಾ ತಂಡದ ಪ್ರಚಾರವೂ ಬಲು ಜೋರಾಗಿಯೇ ಇದೆ. 10 ಕೋಟಿ ಬಜೆಟ್ನಲ್ಲಿಯೇ ಇಡೀ ಸಿನಿಮಾ ನಿರ್ಮಾಣಗೊಂಡಿದೆ. ಕಂಟೆಂಟ್ ಬೇಸ್ ಕಮರ್ಷಿಯಲ್ ಸಿನಿಮಾ ಇದು ಅನ್ನೋದು ತುಂಬಾನೆ ವಿಶೇಷ ಅಂತಲೇ ಹೇಳಬಹುದು. ಟೋಬಿ ಸಿನಿಮಾದಲ್ಲಿ ರಾಜ್ ಬಿ ಶೆಟ್ರಿಗೆ ಇಬ್ಬರು ನಾಯಕಿಯರಿದ್ದಾರೆ. ಚೈತ್ರಾ ಆಚಾರ್ ಮತ್ತು ಸಂಯುಕ್ತಾ ಹೊರನಾಡು ಇಲ್ಲಿ ಜೊತೆಯಾಗಿದ್ದಾರೆ.



ಕನ್ನಡದ ಟೋಬಿ ಚಿತ್ರವನ್ನ ಬಾಸಿಲ್ ಡೈರೆಕ್ಷನ್ ಮಾಡಿದ್ದಾರೆ. ಮಿಧುನ್ ಮುಕುಂದನ್ ಸಂಗೀತ ಕೊಟ್ಟಿದ್ದಾರೆ. ಪ್ರವೀಣ್ ಶ್ರೀಯಾನ್ ಕ್ಯಾಮರಾವರ್ಕ್ ಈ ಚಿತ್ರಕ್ಕಿದೆ. ಬಹು ನಿರೀಕ್ಷಿತ ಈ ಚಿತ್ರದ ಫಸ್ಟ್ ಡೇ ರಿಪೋರ್ಟ್ ಮೇಲೆ ಈಗ ಎಲ್ಲ ಕಣ್ಣು ನೆಟ್ಟಿದೆ.
Sandalwood Actor Raj B Shetty Acted Toby Movie Release Theatrical Updates.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm