ಬ್ರೇಕಿಂಗ್ ನ್ಯೂಸ್
04-09-23 03:09 pm Source: News18 Kannada ಸಿನಿಮಾ
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಒಳ್ಳೆ ಅಭಿಪ್ರಾಯ ಪಡೆದುಕೊಂಡಿದೆ. ಜನ ಕೂಡ ಥಿಯೇಟರ್ಗೆ ಬಂದು ಚಿತ್ರ ನೋಡ್ತಿದ್ದಾರೆ. ಚೆನ್ನಾಗಿಯೇ ಓಡ್ತಿರೋ ಈ ಚಿತ್ರದ ಸೈಡ್ ಬಿಯ ಒಂದಷ್ಟು ಫೋಟೋ ವೈರಲ್ ಆಗುತ್ತಿವೆ. ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಇವೇ ಫೋಟೋಗಳು ಹಬ್ಬ ಮಾಡ್ತಿವೆ. ಸಪ್ತ ಸಾಗರದಾಚೆ ಎಲ್ಲೋ ಚಿತ್ರದಲ್ಲಿ ಮನು ಮತ್ತು ಪ್ರಿಯಾ ಪ್ರೀತಿ ಅಗಾಧವಾಗಿದೆ. ಚಿತ್ರದ ಕೊನೆಯಲ್ಲಿ ಇವರು ಮತ್ತೆ ಸೇರ್ತಾರಾ ಇಲ್ವಾ ಅನ್ನೋ ಅನ್ನು ಅನುಮಾನಭರಿತ ಕುತೂಹಲವೂ ಮೂಡಿದೆ.
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಸೈಡ್ ಬಿ ಎಲ್ಲಿ ಏನೆಲ್ಲ ಇರುತ್ತದೆ ಅನ್ನೋದು ಸಿನಿಮಾ ನೋಡಿದವ್ರಿಗೆ ತಿಳಿದಿದೆ. ಆದರೂ ಒಂದು ಕುತೂಹಲ ಇದೆ ನೋಡಿ. ಡೈರೆಕ್ಟರ್ ಹೇಮಂತ್ ರಾವ್ ತಮ್ಮ ಈ ಚಿತ್ರದಲ್ಲಿ ನಾಯಕ-ನಾಯಕಿ ಕೊನೆಯಲ್ಲಿ ಏನ್ ಆಗ್ತಾರೆ ಅನ್ನೋ ಕುತೂಹಲವನ್ನ ಸೈಡ್-ಎ ಕೊನೆಯಲ್ಲೂ ಬಿಟ್ಟುಕೊಟ್ಟಿಲ್ಲ ನೋಡಿ. ಡೈರೆಕ್ಟರ್ ಹೇಮಂತ್ ರಾವ್ ಜಾಣ್ಮೆಯಿಂದಲೇ ಚಿತ್ರದ ಕ್ಲೈಮ್ಯಾಕ್ಸ್ ಕುತೂಹಲ ಮುಂದುವರೆಸಿದ್ದಾರೆ. ಈ ಮೂಲಕ ಪ್ರೇಕ್ಷಕರು ಸೈಡ್-ಬಿ ಗಾಗಿಯೇ ಕಾಯುತ್ತಿದ್ದಾರೆ.




ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಸೈಡ್ ಬಿಯ ಒಂದಷ್ಟು ಫೋಟೋ ಈಗಲೇ ರಿವೀಲ್ ಆಗಿವೆ. ಈ ಫೊಟೋದಲ್ಲಿ ಮನು ಪಾತ್ರಧಾರಿ ರಕ್ಷಿತ್ ಶೆಟ್ಟಿ ಮತ್ತೆ ಸಣ್ಣ ಆಗಿದ್ದಾರೆ. ಜೈಲ್ನಲ್ಲಿದ್ದು ದಪ್ಪ ಆಗಿದ್ ಮನು ಇಲ್ಲಿ ಹ್ಯಾಪಿ ಹ್ಯಾಪಿಯಾಗಿಯೇ ಕಾಣಿಸುತ್ತಿದ್ದಾರೆ. ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಈ ಒಂದು ಫೋಟೋಗಳು ಒಟ್ಟು ಹೇಳೋದು ಒಂದೇ ಆಗಿದೆ. ಹೌದು, ಪ್ರಿಯಾ ಮತ್ತು ಮನು ಒಂದಾಗಿದ್ದಾರೆ. ಪ್ರಿಯಾ ಮದುವೆ ಆಗಿಲ್ಲ, ಆಕೆ ಮನುಗಾಗಿಯೇ ಕಾದಿದ್ದಾಳೆ. ಮನು ಬಂದ್ಮೇಲೆ ಜೊತೆಗೆ ಜೀವನ ಮಾಡ್ತಿದ್ದಾರೆ ಅನ್ನೋದೇ ಒಟ್ಟು ಚಿತ್ರಣ ಆಗಿದೆ.
ಸಪ್ತ ಸಾಗರದಾಚೆ ಎಲ್ಲೋ ಸೈಡ್-ಬಿ ಸಿನಿಮಾ ಬರೋ ಅಕ್ಟೋಬರ್-20 ರಂದು ರಿಲೀಸ್ ಆಗುತ್ತಿದೆ. ಈ ಮೂಲಕ ಮನು ಮತ್ತು ಪ್ರಿಯಾ ಅಸಲಿ ಕತೆ ರಿವೀಲ್ ಆಗುತ್ತದೆ. ಮನು ಮತ್ತು ಪ್ರಿಯಾ ಮತ್ತೆ ಒಂದಾದ್ರೇ ? ಮನು ಮತ್ತು ಪ್ರಿಯಾ ನಡುವೆ ಚೈತ್ರಾ ಪಾತ್ರ ಬಂದಿದ್ದು ಯಾಕೆ ? ಈ ಎಲ್ಲ ಪ್ರಶ್ನೆಗೆ ಉತ್ತರ ಸಿಗಲಿದೆ.
Sandalwood Sapta Sagaradache Ello Movie side B Photo got Leak.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm