ಬ್ರೇಕಿಂಗ್ ನ್ಯೂಸ್
18-11-20 12:09 pm Headline Karnataka News Network ಸಿನಿಮಾ
ಚೆನ್ನೈ,ನವೆಂಬರ್ 18: ಕಳೆದ ತಿಂಗಳು ಬಿಜೆಪಿಗೆ ಸೇರಿದ ನಟಿ-ರಾಜಕಾರಿಣಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಬುಧವಾರ ಬೆಳಗ್ಗೆ ತಮಿಳುನಾಡಿನಲ್ಲಿ ಅಪಘಾತಕ್ಕೀಡಾಗಿದ್ದು, ಖುಷ್ಬೂ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.
"ಮೆಲ್ಮಾರ್ವತೂರ್ ಬಳಿ ಅಪಘಾತ ಸಂಭವಿಸಿದೆ...ಟ್ಯಾಂಕರ್ ನಾವು ಪ್ರಯಾಣಿಸುತ್ತಿದ್ದ ಕಾರಿನತ್ತ ನುಗ್ಗಿತು. ಜನರ ಆಶೀರ್ವಾದ ಹಾಗೂ ದೇವರ ಅನುಗ್ರಹದಿಂದ ನಾನು ಸುರಕ್ಷಿತವಾಗಿದ್ದೇನೆ'' ಎಂದು ಟ್ವೀಟ್ ಮಾಡಿರುವ ಖುಷ್ಬೂ ಬಹಳಷ್ಟು ಹಾನಿಗೊಳಗಾಗಿರುವ ತನ್ನ ಕಾರಿನ ಎರಡು ಫೋಟೊಗಳನ್ನು ಹಂಚಿಕೊಂಡಿದ್ದಾರೆ.



ಖುಷ್ಬೂ ಅವರ ಕಾರಿಗೆ ಢಿಕ್ಕಿ ಹೊಡೆದಿರುವ ಟ್ಯಾಂಕರ್ ಚಾಲಕನನ್ನು ಬಂಧಿಸಲಾಗಿದೆ. ರಾಜ್ಯ ರಾಜಧಾನಿ ಚೆನ್ನೈನಿಂದ 97 ಕಿ.ಮೀ. ದೂರದಲ್ಲಿರುವ ಕಾಂಚೀಪುರಂನ ಮೆಲ್ಮಾರ್ವತೂರ್ ಪಟ್ಟಣದಲ್ಲಿ ಈ ಅಪಘಾತ ಸಂಭವಿಸಿದೆ. ಖುಷ್ಬೂ ಅವರು ಬಿಜೆಪಿ ಆಯೋಜಿಸಿರುವ ವೆಟ್ರಿ ವೆಲ್ ಯಾತ್ರೆಯಲ್ಲಿ ಭಾಗವಹಿಸಲು ಕಡಲೂರು ಜಿಲ್ಲೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
Met with an accident near Melmarvathur..a tanker rammed into us.With your blessings and God's grace I am safe. Will continue my journey towards Cuddalore to participate in #VelYaatrai #Police are investigating the case. #LordMurugan has saved us. My husband's trust in him is seen pic.twitter.com/XvzWZVB8XR
— KhushbuSundar ❤️ (@khushsundar) November 18, 2020
A container lorry hit a car in which actor-politician Kushboo Sundar was travelling, in Madurantakam on Wednesday morning. Ms. Kushboo did not sustain any injuries.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm