ಬ್ರೇಕಿಂಗ್ ನ್ಯೂಸ್
02-12-20 05:32 pm Source: FILMIBEAT Shruthi Gk ಸಿನಿಮಾ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾ ಕೊನೆಯ ಹಂತದ ಚಿತ್ರೀಕರಣದಲ್ಲಿ ನಿರತವಾಗಿದೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭ ಮಾಡಿರುವ ಸಿನಿಮಾತಂಡ ಉಡುಪಿ, ಬೆಂಗಳೂರು ಚಿತ್ರೀಕರಣ ಮುಗಿಸಿ ಇದೀಗ ಹೈದರಾಬಾದ್ ನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ.

ರಾಕಿ ಭಾಯ್ ಯಶ್ ಮತ್ತು ಅಧಿರಾ ಸಂಜಯ್ ದತ್ ನಡುವಿನ ಆಕ್ಷನ್ ದೃಶ್ಯ ಭಾಕಿ ಇದ್ದು, ಚಿತ್ರತಂಡ ಹೈದರಾಬಾದ್ ನಲ್ಲಿ ಸೆರೆ ಹಿಡಿಯುತ್ತಿದೆ. ಸಂಜಯ್ ದತ್ ಸಹ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇಡೀ ಭಾರತೀಯ ಸಿನಿಮಾರಂಗವೇ ಕಾತರದಿಂದ ಕಾಯುತ್ತಿರುವ 'ಕೆಜಿಎಫ್-2' ಸಿನಿಮಾದ ಟೀಸರ್ ಯಶ್ ಹುಟ್ಟುಹಬ್ಬಕ್ಕೆ ರಿಲೀಸ್ ಆಗುತ್ತಿದೆ ಎನ್ನುವ ಸುದ್ದಿ ಕೇಳಿ ಅಭಿಮಾನಿಗಳು ಫುಲ್ ಆಗಿದ್ದಾರೆ.

ಯಶ್ ಹುಟ್ಟುಹಬ್ಬಕ್ಕೆ ಕೆಜಿಎಫ್-2 ಟೀಸರ್ ಕೆಜಿಎಫ್-2 ಸಿನಿಮಾದ ಯಶ್ ಪೋಸ್ಟರ್ ರಿಲೀಸ್ ಆದ ಬಳಿಕ ಇತ್ತೀಚಿಗೆ ನಟಿ ರವೀನಾ ಟಂಡನ್ ಲುಕ್ ರಿಲೀಸ್ ಮಾಡಲಿದೆ. ಇದು ಬಿಟ್ಟರೆ ಸಿನಿಮಾದಿಂದ ಯಾವುದೇ ಅಪ್ ಡೇಟ್ ಅಭಿಮಾನಿಗಳಿಗೆ ಸಿಕ್ಕಿಲ್ಲ. ಚಿತ್ರದ ಟೀಸರ್ ಗಾಗಿ ಸುಮಾರು ವರ್ಷದಿಂದ ಉಸಿರು ಬಿಗಿಹಿಡಿದು ಕಾಯುತ್ತಿರುವ ಅಭಿಮಾನಿಗಳಿಗೆ ಈ ಬಾರಿಯ ಯಶ್ ಹುಟ್ಟುಹಬ್ಬಕ್ಕೆ ಭರ್ಜರಿ ಸರ್ಪ್ರೈಸ್ ಕಾದಿದೆ ಎಂದು ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಬಹಿರಂಗ ಪಡಿಸಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm