ಬ್ರೇಕಿಂಗ್ ನ್ಯೂಸ್
05-12-20 10:56 am Source: FILMIBEAT ಸಿನಿಮಾ
ಬಹುಭಾಷಾ ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರ ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ಗೆ ಒಳಗಾಗಿತ್ತು. 24 ಗಂಟೆಯ ಬಳಿಕ ತಮ್ಮ ಇನ್ಸ್ಟಾ ಖಾತೆಯನ್ನು ವಾಪಸ್ ಪಡೆಯುವಲ್ಲಿ ನಟಿ ಯಶಸ್ವಿಯಾಗಿದ್ದಾರೆ. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆದ ಕೂಡಲೇ ನಟಿ ಸೈಬರ್ ಪೊಲೀಸರಿಗೆ ವಿಷಯ ತಿಳಿಸಿದ್ದು, ವೃತ್ತಿ ಪರರ ಸಹಾಯದಿಂದ ಖಾತೆ ಹಿಂತಿರುಗಿಸಿಕೊಂಡಿದ್ದಾರೆ.
ಇನ್ಸ್ಟಾಗ್ರಾಂ ಖಾತೆ ವಶಕ್ಕೆ ಪಡೆದುಕೊಂಡ ಬಳಿಕ ''ದಯವಿಟ್ಟು ನಕಲಿ ಲಿಂಕ್ಗಳನ್ನು ಯಾರೂ ಕ್ಲಿಕ್ ಮಾಡಬೇಡಿ, ಹ್ಯಾಕ್ ಆಗುವ ಸಾಧ್ಯತೆ ಇದೆ'' ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಡಿಸೆಂಬರ್ 2 ರಂದು ವರಲಕ್ಷ್ಮಿ ಶರತ್ ಕುಮಾರ್ ಖಾತೆ ಹ್ಯಾಕ್ ಆಗಿತ್ತು. 24 ಗಂಟೆಗಳ ಬಳಿಕ ಖಾತೆ ವಾಪಸ್ ಪಡೆದುಕೊಂಡಿದ್ದು, 'ನಿರೀಕ್ಷೆ ಮತ್ತು ನೈಜತೆ' ಎಂಬಂತೆ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಖಾತೆ ಹ್ಯಾಕ್ ಆದ್ಮೇಲೆ "ನನ್ನ ಇನ್ಸ್ಟಾಗ್ರಾಂ ಅಥವಾ ಟ್ವಿಟ್ಟರ್ ಖಾತೆಯಿಂದ ಯಾವುದೇ ಸಂದೇಶಗ ಬಂದರೂ ಅದರ ಬಗ್ಗೆ ಎಚ್ಚರವಹಿಸಿ. ನನ್ನ ಖಾತೆ ನನಗೆ ಸಿಕ್ಕ ನಂತರ ನಾನು ನಿಮ್ಮನ್ನು ಸಂಪರ್ಕಿಸುತ್ತೇನೆ. ನಿಮ್ಮ ನಿರಂತರ ಬೆಂಬಲಕ್ಕೆ ಧನ್ಯವಾದಗಳು, ಶೀಘ್ರದಲ್ಲೇ ನಿಮ್ಮನ್ನು ಆನ್ಲೈನ್ನಲ್ಲಿ ಮತ್ತೆ ನೋಡುತ್ತೇನೆ'' ಎಂದು ಪ್ರಕಟಣೆ ಬಿಡುಗಡೆ ಮಾಡಿದ್ದರು.
ವರಲಕ್ಷ್ಮಿ ಕೊನೆಯದಾಗಿ 'ಡ್ಯಾನಿ' ಎಂಬ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ 'ಜೀ-5' ಆನ್ಲೈನ್ ಚಾನಲ್ನಲ್ಲಿ ತೆರೆಕಂಡಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರವಿತೇಜ ಮತ್ತು ಶ್ರುತಿ ಹಾಸನ್ ನಟನೆಯ 'ಕ್ರ್ಯಾಕ್' ಸಿನಿಮಾದಲ್ಲಿ ವರಲಕ್ಷ್ಮಿ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm