ಬ್ರೇಕಿಂಗ್ ನ್ಯೂಸ್
14-12-20 11:31 am Source: FILMIBEAT ಸಿನಿಮಾ

ಭಾರತೀಯ ಚಿತ್ರರಂಗದ ಬಹು ನಿರೀಕ್ಷೆಯ ‘ಕೆಜಿಎಫ್ 2’ ಸಿನಿಮಾ ಕ್ಲೈಮ್ಯಾಕ್ಸ್ ತಲುಪಿದೆ. ರಾಕಿ ಬಾಯ್ ಹಾಗೂ ಅಧೀರ ಸಂಜಯ್ ದತ್ ನಡುವೆ ಜಂಗಿ ಕುಸ್ತಿಗೆ ನಿರ್ದೇಶಕ ಪ್ರಶಾಂತ್ ನೀಲ್ ಅಖಾಡ ಸಿದ್ದ ಮಾಡಿದ್ದಾರೆ.
ಇಬ್ಬರ ನಡುವೆ ರೋಚಕವಾದ ಫೈಟ್ ಕುದುರಿಸುವುದಕ್ಕೆ ಸಾಹಸ ನಿರ್ದೇಶಕ ಸೋದರರಾದ ಅನ್ಬರಿವ್ ಇತ್ತೀಚೆಗಷ್ಟೆ ಕೆಜಿಎಫ್ ಸೆಟ್ಗೆ ಕಾಲಿಟ್ಟಿದ್ದರು. ಈ ಬಗ್ಗೆ ಪ್ರಶಾಂತ್ ನೀಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದರು.

ಸದ್ಯ ರಾಕಿ ವರ್ಸಸ್ ಅಧೀರನ ಕ್ಲೈಮ್ಯಾಕ್ಸ್ ಸೀನ್ಗೆ ಎಲ್ಲ ತಯಾರಾಗಿದ್ದು ಕೆಲವೇ ದಿನಗಳಲ್ಲಿ ಸಂಜಯ್ ದತ್ ಕೆಜಿಎಫ್ ತಂಡ ಸೇರಿಕೊಳ್ಳಲಿದ್ದಾರೆ. ಹೈದರಾಬಾದ್ನಲ್ಲಿ ಕೆಜಿಎಫ್ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಇಡೀ ಸಿನಿಮಾ ತಂಡ ಮುತ್ತಿನ ನಗರಿಯಲ್ಲಿ ಬೀಡುಬಿಟ್ಟಿದೆ.

ಕ್ಲೈಮ್ಯಾಕ್ಸ್ ಫೈಟ್ ಇಷ್ಟೊಂದು ಕುತೂಹಲ ಕೆರಳಿಸಲು ಪ್ರಮುಖ ಕಾರಣ ರಾಕಿ-ಅಧೀರ ಒಂದುಕಡೆಯಾದರೆ, ಮತ್ತೊಂದುಡೆ ದಕ್ಷಿಣ ಭಾರತದ ಖ್ಯಾತ ಸಾಹಸ ನಿರ್ದೇಶಕರಾದ ಅನ್ಬರಿವ್ ಸಹೋದರರು.

ಇನ್ನೂ ಯಶ್ ಹುಟ್ಟು ಹಬ್ಬಕ್ಕೆ ‘ಕೆಜಿಎಫ್ 2’ ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಬಿಗ್ ಸರ್ಪ್ರೈಸ್ ಕೊಟ್ಟಿರುವ ಚಿತ್ರತಂಡ, ಶೂಟಿಂಗ್ ಕ್ಲೈಮ್ಯಾಕ್ಸ್ ಹಂತ ತಲುಪಿರುವುದನ್ನು ಖುಷಿಯಾಗಿ ಹೇಳಿಕೊಂಡಿದೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm