ಬ್ರೇಕಿಂಗ್ ನ್ಯೂಸ್
17-12-20 01:00 pm Source: FILMIBEAT ಸಿನಿಮಾ
ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ ಕಸ್ತೂರಿ ಮಹಲ್ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟುಡಿಯೋ ದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಚಿತ್ರೀಕರಣ ಹಾಗೂ ಸಂಕಲನ ಮುಕ್ತಾಯವಾಗಿದ್ದು, ಸದ್ಯದಲ್ಲೇ ಪ್ರಥಮ ಪ್ರತಿ ಸಿದ್ದವಾಗಲಿದೆ. ಪ್ರಾಕೃತಿಕ ಸೌಂದರ್ಯದ ಕೊಟ್ಟಿಗೆ ಹಾರ, ಬಾಲೂರು ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ.
ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂದ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರಿದ್ದಾರೆ.
ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಕೂಡ ಬರೆದಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ. ಶ್ರೀಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಸಂಕಲನ ಕಸ್ತೂರಿ ಮಹಲ್ ಗಿದೆ.
This News Article is a Copy of FILMIBEAT
10-07-25 12:45 pm
HK News Desk
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
Heart attack, Dharwad, Davanagere: ಉದ್ಯಮಿ ಮಗನ...
09-07-25 11:50 am
10-07-25 03:24 pm
HK News Desk
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
10-07-25 04:01 pm
Mangalore Correspondent
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
Mangalore Peace meeting Home Minister: ಎಳೆಯ ಮ...
09-07-25 07:37 pm
10-07-25 01:05 pm
HK News Desk
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm
Mangalore, Job Fraud, Crime: ಪಾರ್ಟ್ ಟೈಮ್ ಕೆಲಸ...
07-07-25 10:31 pm