ಬ್ರೇಕಿಂಗ್ ನ್ಯೂಸ್
18-12-20 04:39 pm Source: FILMIBEAT Bharath Kumar K ಸಿನಿಮಾ
ಸ್ಟಾರ್ ನಿರ್ದೇಶಕ ಪವನ್ ಒಡೆಯರ್ ಹೊಸದಾಗಿ ಪ್ರೊಡಕ್ಷನ್ ಸಂಸ್ಥೆ ಆರಂಭಿಸಿದ್ದರು. ತಮ್ಮ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಸಿನಿಮಾಗೆ 'ಡೊಳ್ಳು' ಎಂದು ಹೆಸರಿಟ್ಟಿರುವುದಾಗಿ ಈ ಹಿಂದೆ ಹೇಳಿದ್ದರು. ಇದೀಗ, ಡೊಳ್ಳು ಚಿತ್ರ ಸೆನ್ಸಾರ್ ಮುಗಿಸಿದ್ದು, ಯಾವುದೇ ಕಟ್ ಹಾಗೂ ಮ್ಯೂಟ್ ಇಲ್ಲದೇ 'ಯು' ಪ್ರಮಾಣ ಪತ್ರ ಪಡೆದಿದೆ ಎಂಬ ಸಂತಸದ ಸುದ್ದಿಯನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
'ನನ್ನ ಸಂಸ್ಥೆಯಲ್ಲಿ ನಿರ್ಮಾಣವಾಗುತ್ತಿರುವ ಚೊಚ್ಚಲ ಸಿನಿಮಾ ಡೊಳ್ಳು ಸೆನ್ಸಾರ್ ಮಂಡಳಿಯಿಂದ ಯಾವುದೇ ಕಟ್ ಇಲ್ಲದೇ 'ಯು' ಸರ್ಟಿಫಿಕೇಟ್ ಪಡೆದಿದೆ'' ಎಂದು ಪವನ್ ಒಡೆಯರ್ ಟ್ವೀಟ್ ಮಾಡಿದ್ದಾರೆ.
ಡೊಳ್ಳು ಹೆಸರೇ ಹೇಳುವ ಹಾಗೆ ಇದು ಜನಪ್ರಿಯ ಜಾನಪದ ನತ್ಯವಾದ ಡೊಳ್ಳು ಕುಣಿತದ ಬಗ್ಗೆ ಇರುವ ಸಿನಿಮಾವಾಗಿದೆ. ಈ ಚಿತ್ರವನ್ನು ಸಾಗರ್ ಪುರಾಣಿಕ್ ನಿರ್ದೇಶನ ಮಾಡುತ್ತಿದ್ದಾರೆ. ಸಾಗರ್ ಪುರಾಣಿಕ್ ಈ ಮೊದಲು ಕಿರುಚಿತ್ರ ನಿರ್ಮಾಣ ಮಾಡಿ, ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಕಿರುತೆರೆ ನಟ ಕಾರ್ತಿಕ್ ಮಾಹೇಶ್ ಡೊಳ್ಳು ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ನಾಯಕಿಯಾಗಿ ನಿಧಿ ಹೆಗ್ಡೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೊದಲು ನಿಧಿ ಹೆಗ್ಡೆ ತೆಲುಗು ಮತ್ತು ಕಿರುಚಿತ್ರಗಳಲ್ಲಿ ನಟಿಸಿದ್ದಾರೆ.
This News Article is a Copy of FILMIBEAT
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm