ಬ್ರೇಕಿಂಗ್ ನ್ಯೂಸ್
21-12-20 02:32 pm Source: FILMIBEAT Manjunatha C ಸಿನಿಮಾ
'ಕೆಜಿಎಫ್' ಸಿನಿಮಾ ಸರಣಿ ಭಾರತದ ಬಹುನಿರೀಕ್ಷಿತ ಸಿನಿಮಾ ಆಗಿ ಹೊರಹೊಮ್ಮಿದೆ. ಕೆಜಿಎಫ್ ಸರಣಿಯ ಎರಡನೇ ಸಿನಿಮಾ 'ಕೆಜಿಎಫ್ 2' ಟ್ವಿಟ್ಟರ್ನಲ್ಲಿ ಹೆಚ್ಚು ಟ್ರೆಂಡ್ ಆದ ಸಿನಿಮಾಗಳಲ್ಲಿ ಒಂದಾಗಿ ಹೊರಹೊಮ್ಮಿದೆ. 'ಕೆಜಿಎಫ್' ಸಿನಿಮಾ ಬಗ್ಗೆ ದೇಶದಾದ್ಯಂತ ಟ್ರೆಂಡ್ ಒಂದು ಈಗಾಗಲೇ ಸೃಷ್ಟಿಯಾಗಿದೆ. ಇದೀಗ ಕೆಜಿಎಫ್ 2 ಸಿನಿಮಾದ ಚಿತ್ರೀಕರಣ ಅಂತ್ಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕಾರ್ಯ ಆರಂಭವಾಗಿದೆ. ಕೆಲವೇ ದಿನಗಳಲ್ಲಿ ಕೆಜಿಎಫ್ 2 ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.
ಆದರೆ ಈ ನಡುವೆ ಹೊಸದೊಂದು ಪ್ರಶ್ನೆ ಹುಟ್ಟಿದ್ದು, ನಿರ್ದೇಶಕ ಪ್ರಶಾಂತ್ ನೀಲ್ 'ಕೆಜಿಎಫ್' ಸಿನಿಮಾ ಸರಣಿಯನ್ನು ಮುಂದುವರೆಸುತ್ತಾರಾ? ಕೆಜಿಎಫ್ 2 ನಂತರ ಕೆಜಿಎಫ್ 3 ಸಿನಿಮಾ ಬರುತ್ತದೆಯಾ? ಎಂಬ ಅನುಮಾನ ಹಲವರನ್ನು ಕಾಡುತ್ತಿದೆ

'ಕೆಜಿಎಫ್ 3 ಗಾಗಿ ಕತೆಯೊಂದಿಗೆ ಕಾಂಪ್ರಮೈಸ್ ಮಾಡಿಕೊಳ್ಳಲಾರೆ'
'ಕೆಜಿಎಫ್ 3 ಮಾಡುವುದಿಲ್ಲ, ಕೆಜಿಎಫ್ ಸರಣಿಯನ್ನು ಜೀವಂತವಾಗಿಡುದಕ್ಕಾಗಿ, ಕತೆಯನ್ನು ಹಿಂಜಿಸಿ, ಕತೆಯೊಂದಿಗೆ ಕಾಂಪ್ರಮೈಸ್ ಮಾಡಿಕೊಳ್ಳಲಾಗದು' ಎಂದು ಪ್ರಶಾಂತ್ ನೀಲ್ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಕೆಜಿಎಫ್ ಅಭಿಮಾನಿಗಳಿಗೆ ತುಸು ನಿರಾಸೆಯೂ ಮಾಡಿದ್ದಾರೆ ಪ್ರಶಾಂತ್ ನೀಲ್.
ಅನ್ಬಿರವ್ ಸಹೋದರರಿಂದ ಸಾಹಸ
ಸಂಜಯ್ ದತ್-ಯಶ್ ಅಭಿನಯದ ಕ್ಲೈಮ್ಯಾಕ್ಸ್ ದೃಶ್ಯಗಳನ್ನು ಕೆಲವು ದಿನಗಳ ಹಿಂದೆಯಷ್ಟೆ ಹೈದರಾಬಾದ್ನಲ್ಲಿ ಪ್ರಶಾಂತ್ ನೀಲ್ ಚಿತ್ರೀಕರಿಸಿದ್ದಾರೆ. ಯಶ್-ಸಂಜಯ್ ದತ್ ನಡುವಿನ ಆಕ್ಷನ್ ದೃಶ್ಯಗಳನ್ನು ಅನ್ಬಿರವ್ ಸಹೋದರರು ನಿರ್ದೇಶಿಸಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm