ಬ್ರೇಕಿಂಗ್ ನ್ಯೂಸ್
21-12-20 02:37 pm Source: FILMIBEAT Shruthi Gk ಸಿನಿಮಾ
ಮಲಯಾಳಂ ಸಿನಿಮಾರಂಗದ ಖ್ಯಾತ ನಟ ನಿವಿನ್ ಪೌಲಿ ಮೇಕಪ್ ಮ್ಯಾನ್ ಶಬು ಪುಲ್ಪಲ್ಲಿ ಮರದಿಂದ ಬಿದ್ದು ನಿಧನರಾಗಿದ್ದಾರೆ ಎನ್ನುವ ಸುದ್ದಿ ತಿಳಿದುಬಂದಿದೆ. ನಿವಿನ್ ಪೌಲಿ ಅವರ ವೈಯಕ್ತಿಕ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ 37 ವರ್ಷದ ಶಬು, ಭಾನುವಾರ ಸಂಜೆ ನಿಧರಾಗಿದ್ದಾರೆ. ಶಬು ಅನೇಕ ವರ್ಷಗಳಿಂದ ನಿವಿನ್ ಪೌಲಿ ಜೊತೆ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು.
ಕ್ರಿಸ್ಮಸ್ ಹಬ್ಬ ಸಮೀಪಿಸುತ್ತಿರುವ ಈ ಸಮಯದಲ್ಲಿ, ಕ್ರಿಸ್ಮಸ್ ಟ್ರೀಗೆ ಕ್ರಿಸ್ಮಸ್ ಸ್ಟಾರ್ ಕಟ್ಟಲು ಹೋಗಿದ್ದ ಶಬು ಆಯತಪ್ಪಿ ಕೆಳಗೆಬಿದ್ದಾರೆ. ಆಂತರಿಕ ಗಾಯದಿಂದ ಶಬು ನಿಧನರಾಗಿದ್ದಾರೆ ಎಂದು ಫಿಲ್ಮ್ ಎಂಪ್ಲಾಯೀಸ್ ಫೆಡರೇಶನ್ ಆಫ್ ಇಂಡಿಯಾ ನಿರ್ದೇಶಕರ ಸಂಘವು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಶಬು ಮರದಿಂದ ಬಿದ್ದ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ ಸಹ ಅವರು ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. 2012ರಿಂದ ಶಬು ನಟ ನಿವಿನ್ ಪೌಲಿ ಜೊತೆ ಕೆಲಸ ಮಾಡುತ್ತಿದ್ದಾರೆ. ಪ್ರಸಿದ್ಧ ಮೇಕಪ್ ಮ್ಯಾನ್ ಆಗಿ ಗುರುತಿಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಮೇಕಪ್ ಮ್ಯಾನ್ ಶಬು ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟ ದುಲ್ಕರ್ ಸಲ್ಮಾನ್ ಸೇರಿದಂತೆ ಅನೇಕರು ಶಬು ಜೊತೆ ಕಳೆದ ನೆನಪನ್ನು ಹಂಚಿಕೊಂಡಿದ್ದಾರೆ. ನಟ ದುಲ್ಕರ್, ಬೆಂಗಳೂರು ಡೇಸ್ ಮತ್ತು ವಿಕ್ರಮಾದಿತ್ಯನ್ ಸಿನಿಮಾಗಳಲ್ಲಿ ಅವರ ಜೊತೆ ಕೆಲಸ ಮಾಡಿದ್ದನ್ನು ಯಾವಾಗಲು ಪ್ರೀತಿಸುತ್ತೇನೆ. ದುಃಖ ಬರಿಸುವ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm