ಬ್ರೇಕಿಂಗ್ ನ್ಯೂಸ್
23-12-20 12:06 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ಕೃಷ್ಣ ಎಂದೇ ಖ್ಯಾತಿಗಳಿಸಿರುವ ನಟ ಅಜಯ್ ರಾವ್. ಕೃಷ್ಣನ ಸರಣಿಯ ಸಿನಿಮಾ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಅಜಯ್ ರಾವ್ ಇದೀಗ ಹೊಸ ಸಿನಿಮಾ ಅನೌನ್ಸ್ ಆಗಿದ್ದು, ಮತ್ತೆ ಕೃಷ್ಣನ ಅವತಾರ ಎತ್ತಲು ಸಜ್ಜಾಗಿದ್ದಾರಾ? ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಕೃಷ್ಣನ್ ಲವ್ ಸ್ಟೋರಿ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಕೃಷ್ಣ ಲೀಲಾ, ಕೃಷ್ಣ ರುಕ್ಕು, ಕೃಷ್ಣನ್ ಮ್ಯಾರೇಜ್ ಸ್ಟೋರಿ ಹೀಗೆ ಸಾಲು ಸಾಲು ಕೃಷ್ಣನ ಸರಣಿಗಳಲ್ಲಿ ಅಜಯ್ ರಾವ್ ನಟಿಸಿದ್ದಾರೆ. ಇದೀಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದು, ಚಿತ್ರಕ್ಕೆ ಶಶಾಂಕ್ ಕಥೆ ರಚಿಸಿದ್ದಾರೆ. ಶಶಾಂಕ್ ಮತ್ತು ಅಜಯ್ ರಾವ್ ಅವರದ್ದು ಹಿಟ್ ಜೋಡಿ. ಕೃಷ್ಣನ್ ಲವ್ ಸ್ಟೋರಿ ಮತ್ತು ಕೃಷ್ಣ ಲೀಲಾ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದು ಶಶಾಂಕ್. ಇದೀಗ ಮತ್ತೆ ಅಜಯ್ ರಾವ್ ಗೆ ಕಥೆ ಬರೆದಿದ್ದಾರೆ ಅಂದ್ಮೇಲೆ ಕೃಷ್ಣ ಸೀರಿಸ್ ಆಗಿರಲಿದೆ ಎನ್ನುವುದು ಚಿತ್ರಪ್ರಿಯರ ಲೆಕ್ಕಾಚಾರ.
ಅಂದಹಾಗೆ ಶಶಾಂಕ್ ಕಥೆ ಮಾತ್ರ ಬರೆದಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನು ಬೇರೆಯವರಿಗೆ ವಹಿಸಿದ್ದಾರೆ. ಚಿತ್ರಕ್ಕೆ ಶಂಕರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೊದಲು ರಾಜಾ ಹುಲಿ, ಜಂಟಲ್ ಮ್ಯಾನ್ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದ ಶಂಕರ್ ಇದೀಗ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಎಂಟ್ರಿ ಕೊಡುತ್ತಿದ್ದಾರೆ.

ನಿರ್ದೇಶಕ ಗುರುದೇಶಪಾಂಡೆ ಬ್ಯಾನರ್ ನಲ್ಲಿ ಸಿನಿಮಾ ಮೂಡಿಬರುತ್ತಿದೆ. ಹೊಸ ಸಿನಿಮಾ ಮುಹೂರ್ತ ಮುಂದಿನ ವರ್ಷ ಜನವರಿಯಲ್ಲಿ ನೆರವೇರಲಿದೆ. ಜನವರಿ 24ರಂದು ಮುಹೂರ್ತ ಮಾಡಿಕೊಳ್ಳುವ ಮೂಲಕ ಅಧಿಕೃತವಾಗಿ ಚಾಲನೆ ಸಿಗಲಿದೆ. ಇನ್ನು ಉಳಿದಂತೆ ಅಜಯ್ ರಾವ್ ಗೆ ನಾಯಕಿಯಾಗಿ ಟಾಪ್ ನಟಿಯೊಬ್ಬರು ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಯಾರು ಎನ್ನುವುದು ಬಹಿರಂಗವಾಗಿಲ್ಲ. ಸದ್ಯದಲ್ಲೇ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಲಿದೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm