ಬ್ರೇಕಿಂಗ್ ನ್ಯೂಸ್
25-12-20 02:33 pm Source: FILMIBEAT ಸಿನಿಮಾ
ತಮಿಳುನಾಡು, ಡಿ.25: ತಮಿಳಿನ ಕಿರುತೆರೆ ನಟಿ ವಿಜೆ ಚಿತ್ರ ಆತ್ಮಹತ್ಯೆ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ. ಈ ಕೇಸ್ನಲ್ಲಿ ಪತಿ ಹೇಮಂತ್ ಕುಮಾರ್ ಅವರ ಬಂಧನ ಸಹ ಆಗಿದೆ. ಗಂಡ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾನೆ, ಆದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ತಾಯಿಯ ಅನುಮಾನದ ಹಿನ್ನೆಲೆ ತನಿಖಾ ಅಧಿಕಾರಿಗಳು ಎಲ್ಲಾ ಆಯಾಮದಲ್ಲೂ ವಿಚಾರಣೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಮನೆಯವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದ್ರೆ, ಅಂತಿಮವಾಗಿ ಆರ್ಡಿಓ ಅಧಿಕಾರಿಗಳು ವರದಕ್ಷಿಣೆ ಕಿರುಕುಳವನ್ನು ತಳ್ಳಿಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವರದಕ್ಷಿಣೆ ಕಿರುಕುಳ ಆಗಿಲ್ಲ! ವಿಜೆ ಚಿತ್ರ ಅವರ ಪ್ರಕರಣದಲ್ಲಿ ವರದಕ್ಷಿಣೆ ವಿಚಾರಕ್ಕೆ ಗಂಡನಿಂದ ಅಥವಾ ಗಂಡನ ಮನೆಯವರಿಂದ ಕಿರುಕುಳ ಆಗಿರಬಹುದು ಎಂಬ ಅನುಮಾನದಲ್ಲಿ ವಿಚಾರಣೆ ನಡೆದಿದೆ. ಹೇಮಂತ್ ಮತ್ತು ಮನೆಯವರು ವಿಚಾರಣೆ ವೇಳೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ, ಸಾಕ್ಷ್ಯಗಳು ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ವರದಕ್ಷಿಣೆ ಆಯಾಮ ಇರುವುದಿಲ್ಲ ಎಂದು ಡಿಆರ್ಓ ತನಿಖಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೇಮಂತ್ 50 sovereigns ಚಿನ್ನ ನೀಡಲಾಗಿದೆ ಇನ್ನು ವಿಚಾರಣೆ ವೇಳೆ ಚಿತ್ರಾ ಅವರ ತಾಯಿ, ''ಮದುವೆ ಸಂದರ್ಭದಲ್ಲಿ ನನ್ನ ಮಗಳಿಗೆ 50 sovereigns, 20 sovereigns ಚಿನ್ನ ನೀಡಲಾಗಿದೆ'' ಎಂದು ಪೊಲೀಸರ ಮುಂದೆ ತಿಳಿಸಿದ್ದಾರೆ. ಈ ವಿಷಯ ಪ್ರಕರಣಕ್ಕೆ ಹೊಸ ಅಂಶವಾಗಿದ್ದು, ಈ ಹಿನ್ನೆಲೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm