ಬ್ರೇಕಿಂಗ್ ನ್ಯೂಸ್
26-12-20 11:29 am Bangalore Correspondent ಸಿನಿಮಾ
ಬೆಂಗಳೂರು, ಡಿ.26: ಕನ್ನಡ ಚಿತ್ರರಂಗ ಕಂಡ ಮೇರುನಟ, ಸಾಹಸಸಿಂಹ ವಿಷ್ಣುವರ್ಧನ್ ಅವರ ಪುತ್ಥಳಿಯನ್ನು ಧ್ವಂಸ ಮಾಡಿದ ಘಟನೆ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ನಡೆದಿದೆ.
ಇತ್ತೀಚೆಗಷ್ಟೆ ತೆಲುಗು ಚಿತ್ರರಂಗದ ಹಿರಿಯ ನಟ ವಿಜಯ ರಂಗರಾಜು ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ಕನ್ನಡ ಚಿತ್ರ ಪ್ರೇಮಿಗಳು ಹಾಗೂ ಕನ್ನಡ ನಟ-ನಟಿಯರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಈಗ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿಯಿರುವ ವಿಷ್ಣು ಪ್ರತಿಮೆಯನ್ನು ಕಿಡಿಗೇಡಿಗಳು ಹಾನಿಗೈದು ವಿಕೃತಿ ಮೆರೆದಿದ್ದಾರೆ.
ಇಲ್ಲಿನ ಪ್ರತಿಮೆಗೆ ಹಾನಿಗೈದ ಘಟನೆ ನಡೆದಿರುವುದು ಇದು ಎರಡನೇ ಬಾರಿ. ಈ ಹಿಂದೆ ಪ್ರತಿಮೆಯನ್ನೇ ಹೊತ್ತೊಯ್ದಿದ್ದ ಘಟನೆ ನಡೆದಿತ್ತು.
ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಾರ್ವಜನಿಕರ ಹಾಗೂ ವಿಷ್ಣು ಅಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
Miscreants have Vandalised the Statue of Late Kannada Actor Vishnuvardhan in Magadi Road, Bangalore.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm