ಬ್ರೇಕಿಂಗ್ ನ್ಯೂಸ್
28-12-20 02:22 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.28: ಸ್ಯಾಂಡಲ್ ವುಡ್ ನ ದೂದ್ ಪೇಡ ಅಂತಲೇ ಖ್ಯಾತಿಗಳಿಸಿರುವ ನಟ ದಿಗಂತ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 36ನೇ ವಸಂತಕ್ಕೆ ಕಾಲಿಟ್ಟಿರುವ ನಟ ದಿಗಂತ್ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದಿಗಂತ್ ಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಸಾಮಾಜಿಕ ಜಲತಾಣದ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ. ಅಂದಹಾಗೆ ದಿಗಂತ್ ಹುಟ್ಟುಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ 'ಮಾರಿ ಗೋಲ್ಡ್' ಸಿನಿಮಾತಂಡ. ಹೌದು, ದಿಗಂತ್ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷೆಯ ಮಾರಿ ಗೋಲ್ಡ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಗನ್ ಮತ್ತು ಗೋಲ್ಡ್ ಜೊತೆ ರಕ್ತ ಸಿಕ್ತ ದಿಗಂತ್ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಈ ಚಿತ್ರಕ್ಕೆ ರಾಘವೇಂದ್ರ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಮಾರಿ ಗೋಲ್ಡ್ ಸಿನಿಮಾ ಸಡನ್ನಾಗಿ ಗೋಲ್ಡ್ ಬೆಸ್ಕೇಟ್ ಸಿಕ್ಕಿದರೆ ಏನಾಗುತ್ತೆ? ಎನ್ನುವುದರ ಸುತ್ತ ಸುತ್ತುವ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದಯಂತೆ. ಇಲ್ಲಿ ಕಾಮಿಡಿ ಮತ್ತು ಲವ್ ಗೂ ಅಷ್ಟೆ ಪ್ರಾಮುಖ್ಯತೆ ಕೊಡಲಾಗಿದೆ. ಚಿತ್ರದಲ್ಲಿ ದಿಗಂತ್ ಗೆ ನಾಯಕಿಯಾಗಿ ಸಂಗೀತ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಚಿತ್ರೀಕರಣ ಮುಗಿಸಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ಅಂದಹಾಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಮಲೆನಾಡಿನಲ್ಲಿ ಕೊನೆ ಕೊಯ್ಲು ಮಾಡುತ್ತಾ ಪತ್ನಿ ಜೊತೆ ಜಾಲಿ ಟ್ರಿಪ್ ಮಾಡುತ್ತಿದ್ದಾರೆ. ಈ ನಡುವೆ ಸಿನಿಮಾಗಳ ಚಿತ್ರೀಕರದಲ್ಲೂ ಭಾಗಿಯಾಗುತ್ತಿದ್ದಾರೆ. ಮಾರಿ ಗೋಲ್ಡ್ ಸಿನಿಮಾಗಳ ಜೊತೆಗೆ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ, ಹುಟ್ಟುಹಬ್ಬದ ಶುಭಾಶಯಗಳು, ಗಾಳಿಪಟ-2, ವೇರ್ ಈಸ್ ಮೈ ಕನ್ನಡಕ, ಯುವರತ್ನ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದಲ್ಲೇ ದಿಗಂತ್ ಕ್ಷಮಿಸಿ ನನ್ನ ಖಾತೆಯಲ್ಲಿ ಹಣವಿಲ್ಲ ಸಿನಿಮಾ ಮುಗಿಸಿ, ಗಾಳಿಪಟ-2 ಚಿತ್ರಕ್ಕಾಗಿ ವಿದೇಶಕ್ಕೆ ಹೊರಡಲಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm