ಬ್ರೇಕಿಂಗ್ ನ್ಯೂಸ್
31-12-20 12:57 pm Source: FILMIBEAT ಸಿನಿಮಾ
ಬೆಂಗಳೂರು,ಡಿ.31: ಕನ್ನಡದ ಖ್ಯಾತ ನಿರ್ಮಾಪಕ ಎನ್ ಎಂ ಸುರೇಶ್ ಅವರು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ (ಎಫ್ಎಫ್ಐ) ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಎನ್ಎಂ ಸುರೇಶ್ ಪ್ರಸ್ತುತ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಕ್ರಿಯ ಸದಸ್ಯ ಮತ್ತು ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷರಾಗಿ ಕೊಲ್ಕತ್ತಾದ ಫರ್ದಾಸುಲ್ ಹಸನ್ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಉಪಾಧ್ಯಕ್ಷರಾಗಿ ಕರ್ನಾಟಕದಿಂದ ಕೆಸಿಎನ್ ಚಂದ್ರಶೇಖರ್ ಆಯ್ಕೆಯಾಗಿದ್ದರು.
ಅಂದ್ಹಾಗೆ, ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಹತ್ತಕ್ಕಿಂತ ಹೆಚ್ಚು ಉಪಾಧ್ಯಕ್ಷ ಸ್ಥಾನ ಇದೆ. ಹೈದರಾಬಾದ್, ಚೆನ್ನೈ, ಕೊಲ್ಕತ್ತಾ, ದೆಹಲಿ, ಮುಂಬೈ ಸೇರಿದಂತೆ ಎಲ್ಲ ಚಿತ್ರರಂಗಗಳ ಪ್ರತಿನಿಧಿಗಳು ಉಪಾಧ್ಯಕ್ಷ ಸ್ಥಾನದಲ್ಲಿದ್ದಾರೆ. ಕನ್ನಡ ಚಿತ್ರರಂಗದಿಂದ ಎನ್ಎಂ ಸುರೇಶ್ 2020ನೇ ವರ್ಷದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕನ್ನಡದ ಖ್ಯಾತ ನಿರ್ಮಾಪಕ ಎನ್ಎಂ ಸುರೇಶ್ ಅವರು ಪ್ರೇಮ್ ನಿರ್ದೇಶನದ ಎಕ್ಸ್ಕ್ಯೂಸ್ಮಿ, ಅದ್ವೈತಾ, 7 ಓ ಕ್ಲಾಕ್, ಸೀನು ವಾಸಂತಿ ಲಕ್ಷ್ಮಿ ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm