ಬ್ರೇಕಿಂಗ್ ನ್ಯೂಸ್
02-01-21 10:42 am Source: FILMIBEAT ಸಿನಿಮಾ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೊಸ ವರ್ಷದ ಮೊದಲ ದಿನವೇ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿದ್ದ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡುವ ಮೂಲಕ ದೀಪಿಕಾ ಅಚ್ಚರಿ ಮೂಡಿಸಿದ್ದರು.
ದೀಪಿಕಾ ಅವರ ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು ಎನ್ನುವುದು ಬಹಿರಂಗವಾಗಿಲ್ಲ. ಆದರೆ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡಿರುವುದು ಅಭಿಮಾನಿಗಳಿಗೆ ಆಘಾತ ತಂದಿದೆ. ಡಿಸೆಂಬರ್ 31ರ ರಾತ್ರಿ ಎಲ್ಲಾ ಪೋಸ್ಟ್ ಗಳನ್ನು ದೀಪಿಕಾ ಡಿಲೀಟ್ ಮಾಡಿದ್ದಾರೆ. ದೀಪಿಕಾ ಅವರ ಈ ನಡೆ ಅಭಿಮಾನಿಗಳಿಗೆ ಮಾತ್ರವಲ್ಲದೆ ಬಾಲಿವುಡ್ ಮಂದಿಗೂ ಅಚ್ಚರಿ ಮೂಡಿಸಿದೆ. ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಬಳಿಕ ದೀಪಿಕಾ ಆಡಿಯೋ ಸಂದೇಶವನ್ನು ರವಾನಿಸಿದ್ದಾರೆ. ದೀಪಿಕಾ ಆಡಿಯೋದಲ್ಲಿ ಏನಿದೆ?

ಆಡಿಯೋ ಸಂದೇಶ ರವಾನಿಸಿದ ದೀಪಿಕಾ
ದೀಪಿಕಾ ಪೋಸ್ಟ್ ಡಿಲೀಟ್ ಆಗುತ್ತಿದ್ದಂತೆ ಖಾತೆ ಹ್ಯಾಕ್ ಆಗಿದೆಯಾ ಎಂದು ಎಲ್ಲರೂ ಭಾವಿಸಿದ್ದರು. ಬಳಿಕ ದೀಪಿಕಾ ಆಡಿಯೋ ಡೈರಿ ವೇದಿಕೆ ಮೂಲಕ ಇನ್ಸ್ಟಾಗ್ರಾಮ್ ನಲ್ಲಿ ಆಡಿಯೋ ಸಂದೇಶ ರವಾನಿಸಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ದೀಪಿಕಾ ಮೊದಲ ಪೋಸ್ಟ್ ನೋಡಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
2020ಕ್ಕೆ ಧನ್ಯವಾದ ತಿಳಿಸಿದ ದೀಪಿಕಾ
ಈ ಆಡಿಯೋದಲ್ಲಿ ದೀಪಿಕಾ, 'ಎಲ್ಲರಿಗೂ ನಮಸ್ಕಾರ, ನನ್ನ ಆಡಿಯೋ ಡೈರಿಗೆ ಸ್ವಾಗತ. ಇದು ನನ್ನ ಯೋಚನೆ ಮತ್ತು ಭಾವನೆಗಳನ್ನು ಹಂಚಿಕೊಳ್ಳುವ ವೇದಿಕೆ. 2020ನೇ ವರ್ಷ ಎಲ್ಲರಿಗೂ ಅನಿಶ್ಚಿತತೆ ಕಾಡಿತ್ತು. ಆದರೆ ನಾನು ಧನ್ಯವಾದ ಹೇಳುತ್ತೇನೆ. 2021ಕ್ಕೆ ನನಗೂ ಹಾಗೂ ಎಲ್ಲರಿಗೂ ಉತ್ತಮ ಆರೋಗ್ಯ ಹಾಗೂ ನೆಮ್ಮದಿ ಸಿಗಲಿ ಎಂದು ಆಶಿಸುತ್ತೇನೆ. ಹೊಸ ವರ್ಷದ ಶುಭಾಶಯಗಳು' ಎಂದು ಹೇಳಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm