ಬ್ರೇಕಿಂಗ್ ನ್ಯೂಸ್
31-07-20 11:33 am Headline Karnataka News Network ಸಿನಿಮಾ
ಹೈದರಾಬಾದ್: ಬಾಹುಬಲಿ ಸಿನಿಮಾ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಅವರ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಈ ಬಗ್ಗೆ ರಾಜಮೌಳಿ ಅವರೇ ಟ್ವೀಟ್ ಮಾಡಿದ್ದು, ಕೆಲವು ದಿನಗಳ ಹಿಂದೆ ನನಗೆ ಹಾಗೂ ನನ್ನ ಕುಟುಂಬದ ಸದಸ್ಯರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿತ್ತು. ಬಳಿಕ ಜ್ವರ ಕಡಿಮೆಯಾಯಿತು. ಆದರೆ, ನಾವು ಕೊರೊನಾ ಪರೀಕ್ಷೆ ಮಾಡಿಸಿಕೊಂಡೆವು. ಈ ವೇಳೆ ಅಲ್ಪ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ನಾವು ವೈದ್ಯರ ಸಲಹೆಯ ಪ್ರಕಾರ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದೇವೆ ಎಂದು ಹೇಳಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ, ನಾವೆಲ್ಲರೂ ಯಾವುದೇ ಗುಣಲಕ್ಷಣಗಳಿಲ್ಲದೇ ಉತ್ತಮವಾಗಿದ್ದೇವೆ. ಆದರೆ, ಎಲ್ಲಾ ರೀತಿಯಾದ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಸೂಚನೆಗಳನ್ನು ಪಾಲಿಸುತ್ತಿದ್ದೇವೆ. ನಾವು ನಮ್ಮ ಪ್ಮಾಸ್ಮಾ ದಾನ ಮಾಡುತ್ತೇವೆ ಹಾಗಾಗಿ ಆ್ಯಂಟಿ ಬಾಡೀಸ್ ವೃದ್ಧಿಸಲು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm