ಬ್ರೇಕಿಂಗ್ ನ್ಯೂಸ್
19-01-21 11:53 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಸದ್ಯ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಗಂಗೂಬಾಯಿ ಕಥಿಯಾವಾಡಿ' ಸಿನಿಮಾ ಚಿತ್ರೀಕರಣದಲ್ಲಿ ನಿರತಾಗಿದ್ದಾರೆ. ಈ ವೇಳೆ ಅಸ್ವಸ್ಥರಾಗಿರುವ ಅಲಿಯಾ ಭಟ್ ಅವರನ್ನು ತಕ್ಷಣ ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸದ್ಯ ಅಲಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಂಗ್ಲ ವೆಬ್ ಪೋರ್ಟಲ್ ವರದಿ ಮಾಡಿರುವ ಪ್ರಕಾರ ತುಂಬಾ ವೃತ್ತಿಪರರಾಗಿರುವ ಅಲಿಯಾ ಭಟ್ ನಿರಂತರ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಆಸ್ಪತ್ರೆಯಿಂದ ಡಿಚ್ಚಾರ್ಜ್ ಆಗಿ ಮನೆಗೆ ಮರಳಿರುವ ಅಲಿಯಾ, ಇವತ್ತಿನಿಂದ ಮತ್ತೆ ಚಿತ್ರೀಕರಣಕ್ಕೆ ಹಾಜರಾಗುತ್ತಿದ್ದಾರೆ' ಎಂದು ಎನ್ನಲಾಗುತ್ತಿದೆ.
ಅಂದಹಾಗೆ ಅಲಿಯಾ ತಕ್ಷಣ ಆಸ್ಪತ್ರೆ ಸೇರಲು ಕಾರಣ ಅತಿಯಾದ ಅಸಿಡಿಟಿ ಎಂದು ಹೇಳಲಾಗುತ್ತಿದೆ. ಹೌದು, ನಟಿ ಅಲಿಯಾ ಅತಿಯಾದ ಅಸಿಡಿಟಿಯಿಂದ ಬಳಲುತ್ತಿದ್ದಾರಂತೆ. ಚಿತ್ರೀಕರಣ ವೇಳೆ ತಲೆಸುತ್ತು ಬಂದು ವಾಂತಿಯಾದ ಕಾರಣ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಚಿಕಿತ್ಸೆ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಲಾಕ್ ಡೌನ್ ಬಳಿಕ ಅಲಿಯಾ ಚಿತ್ರೀಕರಣದಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಅಲಿಯಾ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಹೈದರಾಬಾದ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ.
ಅಲಿಯಾ ಮತ್ತು ಬಾಯ್ ಫ್ರೆಂಡ್ ರಣ್ಬೀರ್ ಕಪೂರ್ ಇಬ್ಬರು ಹೊಸ ವರ್ಷವನ್ನು ರಾಜಸ್ಥಾನದಲ್ಲಿ ಸಂಭ್ರಮಿಸಿದ್ದಾರೆ. ರಣ್ಬೀರ್ ಕುಟುಂಬದ ಜೊತೆ ಟ್ರಿಪ್ ಹೋಗಿದ್ದ ಅಲಿಯಾ ಮುಂಬೈಗೆ ವಾಪಸ್ ಆಗುತ್ತಿದ್ದಂತೆ ಮತ್ತೆ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅಲಿಯಾ ಮತ್ತು ರಣ್ಬೀರ್ ಈ ವರ್ಷ ಹಸೆಮಣೆ ಏರಲಿದ್ದಾರೆ ಎಂದು ಹೇಳಲಾಗುತ್ತಿದೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am