ಬ್ರೇಕಿಂಗ್ ನ್ಯೂಸ್
19-01-21 12:35 pm Source: FILMIBEAT Manjunatha C ಸಿನಿಮಾ
ನಟಿ ಸಯೋನಿ ಘೋಷ್ ಎಂಬಾಕೆ ಹಿಂದು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರೊಬ್ಬರು ನಟಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಬೆಂಗಾಳಿ ನಟಿಯಾದ ಸಯೋನಿ ಘೋಷ್, ಮಹಿಳೆಯೊಬ್ಬರು ಶಿವಲಿಂಗಕ್ಕೆ ಕಾಂಡೋಮ್ ಧರಿಸುತ್ತಿರುವ ಕಾರ್ಟೂನ್ ಚಿತ್ರವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು.
ಈ ಚಿತ್ರ ಹಿಂದುಗಳನ್ನು ಕೆರಳಿಸಿದೆ. ತ್ರಿಪುರಾ ರಾಜ್ಯದ ಮಾಜಿ ರಾಜ್ಯಪಾಲರೂ, ಪಶ್ಚಿಮ ಬಂಗಾಳ ಬಿಜೆಪಿ ಮುಖಂಡರೂ ಆಗಿರುವ ತಥಾಗತ ರಾಯ್ ಅವರು ನಟಿಯ ವಿರುದ್ಧ ದೂರು ಸಲ್ಲಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ನಟಿ ಸಯೋನಿ ಘೋಷ್, 'ಆ ಟ್ವೀಟ್ ಆಗಿರುವುದು 2015 ರಲ್ಲಿ ಆ ಸಮಯದಲ್ಲಿ ನನ್ನ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿತ್ತು. ನನ್ನ ಟ್ವಿಟ್ಟರ್ ಖಾತೆ ನನ್ನ ಹಿಡಿತಕ್ಕೆ ದೊರೆತಿದ್ದು ಎರಡು ವರ್ಷಗಳ ನಂತರ. ಹಾಗಾಗಿ ಆ ಟ್ವೀಟ್ ಅನ್ನು ನಾನು ಮಾಡಿಲ್ಲ' ಎಂದಿದ್ದಾರೆ.
ನನ್ನ ಟ್ವಿಟ್ಟರ್ ಖಾತೆಯು ನನ್ನ ಹಿಡಿತಕ್ಕೆ ಬಂದಾಗ ಹ್ಯಾಕರ್ ಮಾಡಿದ್ದ ಹಲವು ಪೋಸ್ಟ್ಗಳನ್ನು ಡಿಲೀಟ್ ಮಾಡಿದ್ದೆ. ಆದರೆ ಕೆಲವು ಪೋಸ್ಟ್ಗಳು ಕಣ್ ತಪ್ಪಿನಿಂದ ಉಳಿದು ಹೋಗಿದ್ದವು. ಅದರಲ್ಲಿ ಈ ಶಿವಲಿಂಗದ ಕಾರ್ಟೂನ್ ಸಹ ಒಂದು. ವಿಷಯವು ಈಗ ನನ್ನ ಗಮನಕ್ಕೆ ಬಂದ ಕೂಡಲೇ ಆ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದೇನೆ ಎಂದಿದ್ದಾರೆ ನಟಿ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am