ಬ್ರೇಕಿಂಗ್ ನ್ಯೂಸ್
23-01-21 11:26 am Source: FILMIBEAT ಸಿನಿಮಾ
ತೆಲುಗಿನ ಖ್ಯಾತ ನಟ, ರಾಜಕಾರಣಿ ಪವನ್ ಕಲ್ಯಾಣ್ ರಾಮ ಮಂದಿರ ನಿರ್ಮಾಣಕ್ಕೆ ಭಾರಿ ಮೊತ್ತದ ದೇಣಿಗೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಣೆ ಅಭಿಯಾನ ನಡೆಯುತ್ತಿದ್ದು, ಪವನ್ ಕಲ್ಯಾಣ್ ಅವರು 30 ಲಕ್ಷ ರೂಪಾಯಿ ಹಣವನ್ನು ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲಿದ್ದಾರೆ. ತಿರುಪತಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದ ಪವನ್ ಕಲ್ಯಾಣ್, ರಾಮ ಮಂದಿರ ನಿರ್ಮಾಣಕ್ಕೆ 30 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.
ಜನಸೇನಾ ಪಕ್ಷದ ಸಂಸ್ಥಾಪಕರಾಗಿರುವ ಪವನ್ ಕಲ್ಯಾಣ್, ಬಿಜೆಪಿ ಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ತಿರುಪತಿ ಲೋಕಸಭೆ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಪ್ರಚಾರಕ್ಕಾಗಿ ಇಂದು ತಿರುಪತಿಗೆ ಭೇಟಿ ನೀಡಿದ್ದರು. ಹಲವಾರು ಸೆಲೆಬ್ರಿಟಿಗಳು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಕನ್ನಡದ ನಟಿ ಪ್ರಣಿತಾ ಸಹ ಒಂದು ಲಕ್ಷ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತ ದೇಣಿಗೆ ನೀಡಿದ್ದು, 'ರಾಮ ಮಂದಿರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ' ಎಂದು ಮನವಿ ಸಹ ಮಾಡಿದ್ದಾರೆ.
This News Article is a Copy of FILMIBEAT
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm