ಬ್ರೇಕಿಂಗ್ ನ್ಯೂಸ್
03-02-21 04:52 pm Source: FILMIBEAT Bharath Kumar K ಸಿನಿಮಾ
ಚಿತ್ರಮಂದಿರಗಳ ಮೇಲಿನ ಶೇಕಡಾ 50 ರಷ್ಟು ನಿರ್ಬಂಧ ಮುಂದುವರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಸ್ಯಾಂಡಲ್ವುಡ್ ಸ್ಟಾರ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ರಾಜ್ಯ ಸರ್ಕಾರ ಒಪ್ಪಿಗೆ ನೀಡದಿರುವುದನ್ನು ಪ್ರಶ್ನಿಸಿದ್ದಾರೆ. ಧ್ರುವ ಸರ್ಜಾ, ದುನಿಯಾ ವಿಜಯ್, ನಿರ್ದೇಶಕ ಪ್ರಶಾಂತ್ ನೀಲ್, ಸಿಂಪಲ್ ಸುನಿ, ಸಂತೋಷ್ ಆನಂದ್ ರಾಮ್, ನಿರ್ಮಾಪಕ ಕಾರ್ತಿಕ್ ಗೌಡ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.
ಇದೀಗ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸಹ ಟ್ವಿಟ್ಟರ್ನಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ''ಖಾಸಗಿ ಕಾರ್ಯಕ್ರಮಗಳು, ಪೂಜಾ ಸ್ಥಳಗಳು, ಸಾರ್ವಜನಿಕ ಸಾರಿಗೆ, ಮಾರುಕಟ್ಟೆಗಳು, ಪ್ರವಾಸಿ ಸ್ಥಳಗಳು ಹೀಗೆ ಎಲ್ಲವೂ ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅನುಮತಿಸಿದಾಗ, ಚಿತ್ರಮಂದಿರಗಳು ಮಾತ್ರ ಏಕೆ ಮಾಡಬಾರದು!?'' ಎಂದಿದ್ದಾರೆ.
ಪುನೀತ್ ರಾಜ್ ಕುಮಾರ್ ಟ್ವೀಟ್ಗೆ ಅಭಿಮಾನಿಗಳು ಬೆಂಬಲ ಸೂಚಿಸಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ನಟ ರಕ್ಷಿತ್ ಶೆಟ್ಟಿ ಸಹ ಈ ಕುರಿತು ಟ್ವೀಟ್ ಮಾಡಿ ''ಎಲ್ಲ ಸಾರ್ವಜನಿಕ ಸ್ಥಳಗಳು ಜನರಿಂದ ವ್ಯವಹರಿಸುತ್ತಿದ್ದರೂ, ಕರ್ನಾಟಕ ಸರ್ಕಾರ ಮತ್ತೊಮ್ಮೆ ಚಿತ್ರಮಂದಿರವನ್ನು 50% ಕ್ಕೆ ಸೀಮಿತಗೊಳಿಸಿದೆ. ಏಕೆ? ಸಿನಿಮಾ ಅನೇಕರಿಗೆ ಜೀವನೋಪಾಯದ ಸಾಧನವಾಗಿದೆ ಎಂಬುದನ್ನು ನಾವು ಮರೆಯುತ್ತಿದ್ದೇವೆಯೇ!'' ಎಂದು ಅಸಮಾಧಾನ ತೋರಿದ್ದಾರೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am