ಬ್ರೇಕಿಂಗ್ ನ್ಯೂಸ್
20-02-21 11:41 am Source: FILMIBEAT Shruthi Gk ಸಿನಿಮಾ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಿತ್ರರಂಗಕ್ಕೆ ಕಾಲಿಟ್ಟು 35 ವರ್ಷಗಳು ಪೂರೈಸಿದೆ. ಆನಂದ್ ಸಿನಿಮಾದಿಂದ ಪ್ರಾರಂಭವಾದ ಶಿವಣ್ಣ ಸಿನಿಯಾನ ಯಶಸ್ವಿಯಾಗಿ 35 ವರ್ಷಗಳನ್ನು ಸಂಪೂರ್ಣ ಮಾಡಿದೆ. 120ಕ್ಕೂ ಅಧಿಕ ಸಿನಿಮಾಗಳನ್ನು ಮಾಡಿರುವ ಶಿವಣ್ಣ ಈಗಲೂ ಸ್ಯಾಂಡಲ್ ವುಡ್ ನ ಸಖತ್ ಬ್ಯುಸಿಯಸ್ಟ್ ನಟ. 35 ವರ್ಷದ ಸಂಭ್ರಮವನ್ನು ಶಿವಣ್ಣ ಅಭಿಮಾನಿಗಳೊಂದಿಗೆ ಆಚರಿಸಿದ್ದಾರೆ.
ಕೇಕ್ ಕತ್ತರಿಸಿ ಸಂತಸ ಪಟ್ಟಿದ್ದಾರೆ. ಶಿವಣ್ಣ 35 ವರ್ಷದ ಸಿನಿಯಾನಕ್ಕೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಶುಭಕೋರಿದ್ದಾರೆ. ಹ್ಯಾಟ್ರಿಕ್ ಹೀರೋ 35 ವರ್ಷದ ಜರ್ನಿಗೆ ಕಿಚ್ಚ ಸುದೀಪ್ ಸಹ ಶುಭಕೋರಿದ್ದಾರೆ.
ಇತ್ತೀಚಿಗಷ್ಟೆ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಸಂಭ್ರಮವನ್ನು ಆಚರಿಸಿದ ಸುದೀಪ್ 35 ವರ್ಷಪೂರೈಸಿದ ಶಿವಣ್ಣ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿದ್ದಾರೆ. 'ಚಿತ್ರದಲ್ಲಿ 35 ವರ್ಷ ಪೂರ್ಣಗೊಳಿಸಿದ ವರ್ಸಟೈಲ್ ನಟ ಶಿವಣ್ಣ ಅವರಿಗೆ ಶುಭಾಶಯಗಳು. ದೊಡ್ಡ ಸಾಧನೆ ಇದು. ಚಿತ್ರರಂಗದಲ್ಲಿ ನೀವು ಮೈಲುಗಲ್ಲು ಸಾಧಿಸಿದ್ದೀರಿ. ಸಂತೋಷವಾಗಿರಿ' ಎಂದು ಹೇಳಿದ್ದಾರೆ.

35 ವರ್ಷದ ಸಿನಿಮಾ ಜರ್ನಿಯಲ್ಲಿ ಶಿವಣ್ಣ ಸಾಕಷ್ಟು ಏಳು ಬೀಳುಗಳನ್ನು ಕಂಡಿದ್ದಾರೆ. 58 ವರ್ಷದ ಶಿವಣ್ಣ ಕೈಯಲ್ಲಿ ಈಗಲೂ ಸಾಲು ಸಾಲು ಸಿನಿಮಾಗಳಿವೆ. ಸದ್ಯ ಭಜರಂಗಿ-2 ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.
ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಶಿವಣ್ಣ, ನಿಮ್ಮೆಲ್ಲರ ಪ್ರೀತಿಯಿಂದ ನನಗೆ ಇಷ್ಟು ಎನರ್ಜಿ ಇದೆ. ಚಿತ್ರರಂಗ, ಅಭಿಮಾನಿಗಳು, ಮಾಧ್ಯಮ ಎಲ್ಲರ ಸಹಕಾರದಿಂದ ಇಷ್ಟು ವರ್ಷ ಪೂರೈಸಿದ್ದೇನೆ. ಈ ಹೆಸರು, ಸ್ಟಾರ್ ಗಿರಿ ಎಲ್ಲವೂ ಅಭಿಮಾನಿಗಳಿಂದ ಸಿಕ್ಕಿದ್ದು' ಎಂದು ಹೇಳಿದ್ದಾರೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am