ಬ್ರೇಕಿಂಗ್ ನ್ಯೂಸ್
22-08-20 06:48 pm Headline Karnataka News Network ಸಿನಿಮಾ
ಬೆಂಗಳೂರು, ಆ.22:ಕಾಡುಗಳ್ಳ ವೀರಪ್ಪನ್ ಕುರಿತಾಗಿ ವೆಬ್ ಸೀರೀಸ್ ಶುರುವಾಗಿದೆ. ಈ ಹಿಂದೆ ವೀರಪ್ಪನ್ ಬಗ್ಗೆ ಅಟ್ಟಹಾಸ ಚಿತ್ರ ನಿರ್ಮಾಣ ಮಾಡಿದ್ದ ಎಎಂಆರ್ ರಮೇಶ್ ವೆಬ್ ಸೀರೀಸ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ.
ದಂತಚೋರ ವೀರಪ್ಪನ್ ಕುರಿತಾಗಿ ನಿರ್ಮಾಣ ಆಗುತ್ತಿರುವ ವೆಬ್ ಸೀರೀಸ್ ಗೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಕೆಎಸ್ಆರ್ ಪಿ ಅವರಣದ ದೇವಸ್ಥಾನದಲ್ಲಿ ವೆಬ್ ಸೀರೀಸ್ ಚಿತ್ರೀಕರಣಕ್ಕೆ ಅಲೋಕ್ ಕುಮಾರ್ ಚಾಲನೆ ನೀಡಿದರು. ಈ ವೇಳೆ ವೆಬ್ ಸೀರೀಸ್ ನಿರ್ದೇಶಕ ಎಎಂಆರ್ ರಮೇಶ್, ನಟ ಕಿಶೋರ್ ಹಾಗೂ ಚಿತ್ರತಂಡ ಹಾಜರಿದ್ದರು.

ಕಾಡುಗಳ್ಳ, ದಂತಚೋರ ಎಂದೇ ಕುಖ್ಯಾತನಾಗಿದ್ದ ವೀರಪ್ಪನ್ ಬೇಟೆಯಲ್ಲಿ ರಾಜ್ಯದ ಕೆಎಸ್ಆರ್ ಪಿ ಪ್ರಮುಖ ಪಾತ್ರ ವಹಿಸಿತ್ತು. ವೀರಪ್ಪನ್ ಪತ್ತೆ ಮತ್ತು ಬಂಧನದ ಕಾರ್ಯಾಚರಣಗಾಗಿ ರಚನೆಯಾಗಿದ್ದ ಎಸ್ ಟಿ ಎಫ್ ಪಡೆಯಲ್ಲಿ ಕೆಎಸ್ಆರ್ ಪಿ ಪಡೆ ಪ್ರಮುಖ ಪಾತ್ರ ವಹಿಸಿತ್ತು. ಹಾಗೂ ಎಎನ್ಎಫ್ ಪಡೆ ಸಹ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm