ಬ್ರೇಕಿಂಗ್ ನ್ಯೂಸ್
06-04-21 07:16 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ಮಂದಿಗೆ ಮಹಾಮಾರಿ ಕೊರೊನಾ ವೈರಸ್ ಬೇತಾಳನಂತೆ ಬೆನ್ನು ಬಿದ್ದಿದ್ದು, ಈಗಾಗಲೇ ಅನೇಕರು ಈ ಸೋಂಕಿಗೊಳಗಾಗಿದ್ದಾರೆ. ಇದರ ಮಧ್ಯೆ ಇದೀಗ ನಟಿ ಕತ್ರಿನಾ ಕೈಫ್ಗೂ ಸೋಂಕು ತಗುಲಿದೆ.
ತನಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ನಟಿ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ. ನಿನ್ನೆ ಅಷ್ಟೇ ಕತ್ರಿನಾ ಭಾಯ್ಫ್ರೆಂಡ್ ವಿಕಿ ಕೌಶಾಲ್ಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ನಟಿಗೂ ಸೋಂಕು ಕಾಣಿಸಿಕೊಂಡಿದೆ.

ತನ್ನ ಸಂಪರ್ಕಕ್ಕೆ ಬಂದ ಎಲ್ಲರೂ ತಕ್ಷಣವೇ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ನಟಿ ಮನವಿ ಮಾಡಿಕೊಂಡಿದ್ದು, ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದಿದ್ದಾರೆ.
ಎರಡನೇ ಹಂತದ ಮಹಾಮಾರಿ ಕೊರೊನಾ ವೈರಸ್ ಈ ಹಿಂದಿಗಿಂತಲೂ ವೇಗವಾಗಿ ಹರಡುತ್ತಿದ್ದು, ಈಗಾಗಲೇ ಅಕ್ಷಯ್ ಕುಮಾರ್, ನಟ ಗೋವಿಂದ್, ಆಲಿಯಾ ಭಟ್, ಭೂಮಿ ಪಡ್ನೇಕರ್, ವಿಕಿ ಕೌಶಾಲ್, ಅಮೀರ್ ಖಾನ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ರಾಮಸೇತು ಚಿತ್ರದ 45 ಸಹ ಕಲಾವಿದರಿಗೆ ನಿನ್ನೆ ಕೊರೊನಾ ದೃಢಪಟ್ಟಿತ್ತು.
Katrina Kaif is the latest Bollywood star to have contracted the virus. The actress, on Tuesday announced in her Instagram story that she has tested positive for COVID-19.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am