ಬ್ರೇಕಿಂಗ್ ನ್ಯೂಸ್
16-04-21 04:33 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಏ.16: ಕನ್ನಡ ಚಿತ್ರರಂಗದ ಹಿರಿಯ ನಟ-ನಿರ್ದೇಶಕ ದ್ವಾರಕೀಶ್ ಅವರ ಪತ್ನಿ ಅಂಬುಜಾ ಅವರು ಇಂದು (ಏಪ್ರಿಲ್ 16) ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಂಬುಜಾ ದ್ವಾರಕೀಶ್ ಅವರು ಎಚ್ಎಸ್ಆರ್ ಲೇಔಟ್ನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಂಬುಜಾ ದ್ವಾರಕೀಶ್ ಅವರು ಜನವರಿ ತಿಂಗಳಲ್ಲಿ 80ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ದ್ವಾರಕೀಶ್ ಮತ್ತು ಅಂಬುಜಾ ದಂಪತಿಗೆ ಐದು ಜನ ಗಂಡು ಮಕ್ಕಳು.

ಅಂಬುಜಾ ಅವರ ಅಂತಿಮ ಕಾರ್ಯಗಳು ಇಂದು ಸಂಜೆ ವೇಳೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪುತ್ರ ಯೋಗಿ ದ್ವಾರಕೀಶ್ ಮಾಹಿತಿ ನೀಡಿದ್ದಾರೆ.
ಅಂದ್ಹಾಗೆ, ದ್ವಾರಕೀಶ್ ಅವರಿಗೆ ಇಬ್ಬರು ಹೆಂಡತಿಯರು. ಅಂಬುಜಾ ಅವರನ್ನು ವಿವಾಹ ಆದ್ಮೇಲೆ ಅವರ ಸಮ್ಮತಿ ಪಡೆದು ಶೈಲಜಾ ಎನ್ನುವವರನ್ನು ಎರಡನೇ ವಿವಾಹವಾಗಿದ್ದರು.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am