ಬ್ರೇಕಿಂಗ್ ನ್ಯೂಸ್
03-05-21 11:11 am Source: FILMIBEAT Shruthi Gk ಸಿನಿಮಾ
ಕೇರಳ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ಪಿಣರಾಯಿ ವಿಜಯನ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿಬದುಬರುತ್ತಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಮುಂದುವರೆಸುತ್ತಿರುವ ಪಿಣರಾಯಿ ಅವರಿಗೆ ಮಲಯಾಳಂ ಸಿನಿತಾರೆಯರಿಂದ ಅಭಿನಂದನೆ ಹರಿದುಬರುತ್ತಿದೆ. ಮೋಹನ್ ಲಾಲ್, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸೇರಿದಂತೆ ಅನೇಕರು ಪಿಣರಾಯಿ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ನಟ ದುಲ್ಕರ್ ಸಲ್ಮಾನ್, 'ಕಳೆದ ಕೆಲವು ದಿನಗಳಿಂದ ಪರಿಸ್ಥಿತಿ ಗಂಭೀರವಾಗಿದೆ. ಇದರ ನಡುವೆಯೂ ಸಂತೋಷದ ಸುದ್ದಿ. ಐತಿಹಾಸಿಕ ಗೆಲುವಿಗೆ ಮುಖ್ಯಮಂತ್ರಿ ಪಿಣಿಯಾರಿ ವಿಜಯನ್ ಮತ್ತು ತಂಡಕ್ಕೆ ಅಭಿನಂದನೆಗಳು. ಕೇರಳ ಎದುರಿಸಿದ ಕೆಲವು ಕಠಿಣ ಸಮಯದಲ್ಲಿ ಅನುಕರಣೀಯ ನಾಯಕತ್ವ ತೋರಿದ್ದೀರಿ. ಉಜ್ವಲ ಭವಿಷ್ಯಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ' ಎಂದು ಬರೆದುಕೊಂಡಿದ್ದಾರೆ.

ನಟ ಪೃಥ್ವಿರಾಜ್ ಸುಕುಮಾರನ್, 'ಗೌರವಾನ್ವಿತ ಮುಖ್ಯಮಂತ್ರಿ, ಶ್ರೀ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿ ಎಫ್ ಮತ್ತು ರಾಜ್ಯದ ಎಲ್ಲಾ ಚುನಾಯಿತ ಪ್ರತಿನಿಧಗಳಿಗೆ ಅಭಿನಂದನೆಗಳು' ಎಂದು ಹೇಳಿದ್ದಾರೆ.
ನಟ ಮೋಹನ್ ಲಾಲ್ ವಿಶ್ ಮಾಡಿ, ಜಯಗಳಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನನ್ನ ಶುಭಾಶಯಗಳು' ಎಂದಿದ್ದಾರೆ.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am