ಬ್ರೇಕಿಂಗ್ ನ್ಯೂಸ್
04-05-21 10:15 am Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಕೋವಿಡ್-19 ಪರಿಸ್ಥಿತಿಯನ್ನು ದುಡ್ಡು ಮಾಡಲು ಬಳಿಸಿಕೊಂಡಿದ್ದಾರೆ, ಅವರೊಬ್ಬ ಮೋಸಗಾರ ಎನ್ನುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪೋಸ್ಟ್ ಗೆ ಕಂಗನಾ ಲೈಕ್ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಭೀಕರ ಪರಿಸ್ಥಿತಿ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿದೆ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸಮಯದಲ್ಲಿ ಕೆಲವು ಸಿನಿಮಾ ಗಣ್ಯರು ತನ್ನ ಕೈಲಾದ ಸಹಾಯ ಮಾಡುತ್ತಿದ್ದಾರೆ. ನಟ ಸೋನು ಸೂದ್ ಕಳೆದ ವರ್ಷ ಮತ್ತು ಈ ವರ್ಷವೂ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸುತ್ತಿದ್ದಾರೆ.

ಸೋನು ಸೂದ್ ಮಾನವೀಯ ಕೆಲಸಕ್ಕೆ ಎಲ್ಲರೂ ಶ್ಲಾಘಿಸುತ್ತಿದ್ದಾರೆ. ರಿಯಲ್ ಹೀರೋ ಎಂದು ಕರೆದು, ದೇವರಂತೆ ಪೂಜಿಸುತ್ತಿದ್ದಾರೆ. ಈ ನಡುವೆಯೂ ಸೋನು ಸೂದ್ ಅವರನ್ನು ಟ್ರೋಲ್ ಮಾಡುವವರು ಮತ್ತು ಟೀಕಿಸುವವರ ಸಂಖ್ಯೆಯು ಕಡಿಮೆ ಏನಿಲ್ಲ. ಸೋನು ಸೂದ್ ಕೆಲಸವನ್ನು ಅಣಕಿಸಿದವರಲ್ಲಿ ನಟಿ ಕಂಗನಾ ರಣಾವತ್ ಕೂಡ ಒಬ್ಬರು.

ಇತ್ತೀಚಿಗೆ ಸೋನು ಸೂದ್ ಅವರ ಆಕ್ಸಿಜನ್ ಸಾಂದ್ರಕದ ಜಾಹಿರಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಜಾಹೀರಾತಿನಲ್ಲಿ ಆಕ್ಸಿಜನ್ ಸಾಂದ್ರಕದ ಬೆಲೆ 2 ಲಕ್ಷ ಎಂದು ಉಲ್ಲೇಖಿಸಲಾಗಿದೆ. ಈ ಜಾಹೀರಾತಿನ ಪೋಸ್ಟರಿಗಾಗಿ ಸೋನು ಸೂದ್ ಅವರನ್ನು ಕೆಲವರು ಟ್ರೋಲ್ ಮಾಡುತ್ತಿದೆ. ವಂಚಕ, ಮೋಸಗಾರ ಎಂದು ಕರೆಯುತ್ತಿದ್ದಾರೆ. ಈ ಜಾಹಿರಾತಿನ ಸ್ಕ್ರೀನ್ ಶಾಟ್ ಅನ್ನು ನಟಿ ಕಂಗನಾ ರಣಾವತ್ ಕೂಡ ಲೈಕ್ ಮಾಡಿದ್ದಾರೆ. ಕಂಗನಾ ಲೈಕ್ ಮಾಡಿರುವುದು ಸೋನು ಸೂದ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಕಳೆದ ವರ್ಷದಿಂದ ನಿರಂತರವಾಗಿ ಮಾನವೀಯ ಕೆಲಸ ಮಾಡುತ್ತಿರುವ ಸೋನು ಸೂದ್ ಅವರನ್ನು ವಂಚಕ ಎಂದಿರುವ ಬಗ್ಗೆ ಅಭಿಮಾನಿಗಳು ಬೇಸರ ಹೊರಹಾಕುತ್ತಿದ್ದಾರೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am