ಬ್ರೇಕಿಂಗ್ ನ್ಯೂಸ್
25-05-21 11:36 am Filmbeat : Bharath Kumar K ಸಿನಿಮಾ
ಕೊರೊನಾ ವೈರಸ್ನಿಂದ ಸಿನಿಮಾರಂಗ ಸಂಕಷ್ಟದಲ್ಲಿದೆ, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಬೇಕು ಎಂದು ಅದಾಗಲೇ ಹಲವು ಮನವಿಗಳು ಮುಖ್ಯಮಂತ್ರಿಗೆ ಸಲ್ಲಿಕೆಯಾಗಿದೆ. ಇದೀಗ, ಮತ್ತೊಂದು ಹೊಸ ಮನವಿ ಸಿಎಂ ಕೈತಲುಪಿದೆ.
ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮತ್ತು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಿನಿಮಾ ರಂಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದರು.
ಸಾರಾ ಗೋವಿಂದು-ತಾರಾ ಮನವಿ
ಶನಿವಾರವಷ್ಟೆ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಹಾಗೂ ಹಿರಿಯ ನಟಿ ತಾರಾ ಅನುರಾಧ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದರು.
ಟೇಶಿ ವೆಂಕಟೇಶ್ ಮನವಿ
ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಟೇಶಿ ವೆಂಕಟೇಶ್ 'ನಿರ್ದೇಶಕ ಮತ್ತು ತಂತ್ರಜ್ಞರು ಸೇರಿದಂತೆ ಸಿನಿ ಕಾರ್ಮಿಕರಿಗೆ ನೆರವು ಘೋಷಿಸಬೇಕು' ಎಂದು ಪತ್ರದ ಮೂಲಕ ವಿನಂತಿಸಿದ್ದರು.
ಭಾಮ ಹರೀಶ್, ಜೆಕೆ ಮನವಿ
ಅದಕ್ಕೂ ಮುಂಚೆ ವಾಣಿಜ್ಯ ಮಂಡಳಿಯ ಮಾಜಿ ಕಾಯದರ್ಶಿ ಭಾಮ ಹರೀಶ್ ಮತ್ತು ನಟ ಕಾರ್ತಿಕ್ ಜಯರಾಂ ಸಹ ಯಡಿಯೂರಪ್ಪರನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಕೋರಿದ್ದರು.
(Kannada Copy of Film Beat Kannada)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am