ಬ್ರೇಕಿಂಗ್ ನ್ಯೂಸ್
27-07-21 01:41 pm Filmbeat : Bharath Kumar K ಸಿನಿಮಾ
ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಉದ್ಯಮಿ ರಾಜ್ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಮುಂಬೈ ಕೋರ್ಟ್ ಮಂಗಳವಾರ (ಜುಲೈ 27) ಆದೇಶಿಸಿದೆ.
ಈ ಹಿಂದೆ ಜುಲೈ 27ರವರೆಗೂ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವಧಿ ಮುಗಿದ ಹಿನ್ನೆಲೆ ಮತ್ತೆ ನ್ಯಾಯಾಧೀಶರ ಮುಂದೆ ರಾಜ್ ಕುಂದ್ರಾರನ್ನು ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರು ರಾಜ್ ಕುಂದ್ರಾ ಸೇರಿ ಒಟ್ಟು ಹತ್ತರ ಜನರನ್ನು 14 ದಿನ ಜೈಲಿಗೆ ಕಳುಹಿಸಲು ಸೂಚಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಅಶ್ಲೀಲ ವಿಡಿಯೋ ನಿರ್ಮಾಣ ಕೇಸ್ನಲ್ಲಿ ಜುಲೈ 19 ರಂದು ರಾಜ್ ಕುಂದ್ರಾರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ಫೆಬ್ರವರಿಯಲ್ಲಿ ಪ್ರಕರಣ ದಾಖಲು
ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್ಗಳ ಮೂಲಕ ಪ್ರಕಟಿಸುವ ಬಗ್ಗೆ ಫೆಬ್ರವರಿ 2021 ರಲ್ಲಿ ಮುಂಬೈ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆ ವೇಳೆ ರಾಜ್ ಕುಂದ್ರಾ ವಿರುದ್ಧ ಪ್ರಬಲ ಸಾಕ್ಷ್ಯಗಳು ಲಭ್ಯವಾಗಿದ್ದು, ಈ ಕೇಸ್ನಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ರಾಜ್ ಕುಂದ್ರಾ ಬಂಧನಕ್ಕೂ ಮುಂಚೆ ಈ ಪ್ರಕರಣದಲ್ಲಿ ನಟಿ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾರನ್ನು ವಿಚಾರಣೆಗೆ ಒಳಪಡಿಸಿ, ಹೇಳಿಕೆ ಪಡೆಯಲಾಗಿದೆ ಎಂಬ ವಿಚಾರ ವರದಿಯಾಗಿದೆ.
(Kannada Copy of Filmbeat Kannada)
18-03-25 02:30 pm
Bangalore Correspondent
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am