ಬ್ರೇಕಿಂಗ್ ನ್ಯೂಸ್
08-08-21 03:20 pm Headline Karnataka News Network ಸಿನಿಮಾ
ಕೋಯಿಕ್ಕೋಡ್ , ಆಗಸ್ಟ್ 8: ಇಲ್ಲಿಗೆ ಸಮೀಪದ ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಸಿನಿಮಾ ನಟರಾದ ಮಮ್ಮುಟ್ಟಿ, ರಮೇಶ್ ಪಿಶಾರೋಡಿ ಮತ್ತು ಇತರ 300 ಜನರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ರೋಬೋಟ್ ನೆರವಿನ ಶಸ್ತ್ರಚಿಕಿತ್ಸೆ ಸೇವೆಯ ಉದ್ಘಾಟನೆಗಾಗಿ ಇಬ್ಬರು ನಟರು ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಈ ಸಮಾರಂಭದಲ್ಲಿ ಸುಮಾರು 300 ಜನರು ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
'ನಟ ಮಮ್ಮುಟ್ಟಿ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಸುಮಾರು 300 ಜನರು ಭಾಗವಹಿಸಿದ್ದರು. ಈ ವೇಳೆ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಾವು ಕೇರಳದ ಸಾಂಕ್ರಾಮಿಕ ರೋಗಗಳ ಕಾಯಿದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಆಸ್ಪತ್ರೆಯ ಎಂಡಿ, ಸಿಒಒ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ' ಎಂದು ಪೊಲೀಸರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
case against cine actors Mammootty, Ramesh Pisharody and 300 others for allegedly violating COVID-19 health protocol during the inauguration of a medical facility at a hospital near here.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 03:01 pm
Mangalore Correspondent
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm