ಬ್ರೇಕಿಂಗ್ ನ್ಯೂಸ್
07-09-21 09:55 am Headline Karnataka News Network ಸಿನಿಮಾ
ಸ್ಯಾಂಡಲ್ವುಡ್ನಲ್ಲೂ ಮಿಂಚಿರುವ ಕಾಲಿವುಡ್ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ನಟಿ ತ್ರಿಷಾ ಕೃಷ್ಣನ್ ಮಾಡಿದ ಎಡವಟ್ಟಿನಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ ಕೃಷ್ಣನ್ ಅವರನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಪರಿಣಾಮ, ನಟಿ ತ್ರಿಷಾ ಕೃಷ್ಣನ್ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸ್ಯಾಂಡಲ್ವುಡ್ನಲ್ಲೂ ಮಿಂಚಿರುವ ಕಾಲಿವುಡ್ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ನಟಿ ತ್ರಿಷಾ ಕೃಷ್ಣನ್ ಮಾಡಿದ ಎಡವಟ್ಟಿನಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ ಕೃಷ್ಣನ್ ಅವರನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಪರಿಣಾಮ, ನಟಿ ತ್ರಿಷಾ ಕೃಷ್ಣನ್ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇಂದೋರ್ನಲ್ಲಿನ ಐತಿಹಾಸಿಕ ದೇವಾಲಯದಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ ಭಾಗದ ಸೀನ್ಗಳನ್ನು ಚಿತ್ರೀಕರಿಸಲಾಗುತ್ತಿದೆ. ಈ ವೇಳೆ ಶೂಟಿಂಗ್ ಗ್ಯಾಪ್ನಲ್ಲಿ ದೇವಸ್ಥಾನದೊಳಗೆ ನಟಿ ತ್ರಿಷಾ ಕೃಷ್ಣನ್ ಚಪ್ಪಲಿ ಧರಿಸಿ ಓಡಾಡುತ್ತಿದ್ದರು ಎನ್ನಲಾಗಿದೆ. ದೇವಸ್ಥಾನದಲ್ಲಿರುವ ಶಿವಲಿಂಗ ಹಾಗೂ ನಂದಿ ಮಧ್ಯೆ ನಟಿ ತ್ರಿಷಾ ಕೃಷ್ಣನ್ ಚಪ್ಪಲಿ ಧರಿಸಿ ಓಡಾಡುತ್ತಿರುವ ಫೋಟೋಗಳನ್ನು ಅಲ್ಲಿನ ಜನ ಕ್ಲಿಕ್ ಮಾಡಿದ್ದಾರೆ. ಆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿರುವ ನಟಿ ತ್ರಿಷಾ ಕೃಷ್ಣನ್ ಬಗ್ಗೆ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ. ತ್ರಿಷಾ ಕೃಷ್ಣನ್ ಅವರ ವರ್ತನೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಕೆಲವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟಿ ತ್ರಿಷಾ ಕೃಷ್ಣನ್ ಅವರನ್ನು ಈ ಕೂಡಲೆ ಬಂಧಿಸಿ ಎಂದು ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ.
A few Hindu outfits are demanding the arrest of actress Trisha and director Mani Ratnam for hurting religious sentiments during the shooting of his magnum opus Ponniyin Selvan film. As per reports she is said to have walked in the temple wearing footwear during the shooting of the film in Indore, Madhya Pradesh. Hurt by this the Hindu religious outfits demanded that she and the director be arrested for this act.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am