ಬ್ರೇಕಿಂಗ್ ನ್ಯೂಸ್
10-09-20 05:27 pm Mangalore Correspondent ಸಿನಿಮಾ
ಉಡುಪಿ, ಸೆಪ್ಟೆಂಬರ್ 10: ಬಿಗ್ ಬಾಸ್ ಖ್ಯಾತಿಯ ಭೂಮಿ ಶೆಟ್ಟಿ ಲಾಕ್ ಡೌನ್ ಸಂದರ್ಭ ಗದ್ದೆಯಲ್ಲಿ ಹಳ್ಳಿ ಹುಡಿಗಿಯಂತೆ ಕೆಲಸ ಮಾಡುವ ಗೊಬ್ಬರದ ಬುಟ್ಟಿ ಹೊತ್ತು ಸಾಗುವ ವಿಡಿಯೋ ವೈರಲ್ ಆಗಿತ್ತು.

ತುಳುನಾಡ ಹಳ್ಳಿ ಹುಡುಗಿ ಈ ಭೂಮಿ ಶೆಟ್ಟಿ ಈಗ ಮತ್ತೇ ಸುದ್ದಿಯಲ್ಲಿದ್ದಾಳೆ. ಕಿರುತೆರೆಯ ಬಳಿಕ ಈ ಭೂಮಿ ಬೆಳ್ಳಿ ತೆರೆಮೇಲೆ ಮಿಂಚಲು ರೆಡಿ ಆಗ್ತಾ ಇದ್ದಾರೆ. ಅದು ಕೂಡ ನಾಯಕಿಯಾಗಿ ಭೂಮಿ ಶೆಟ್ಟಿ ಬೆಳ್ಳಿ ಪರದೆಗೆ ಎಂಟ್ರಿ ಕೊಡ್ತಾ ಇದ್ದಾರೆ. ಕಿರುತೆರೆಯ ‘ಕಿನ್ನರಿ’ ಧಾರಾವಾಹಿ ಮೂಲಕ ಜನಪ್ರಿಯರಾದ ನಟಿ ಭೂಮಿ ಶೆಟ್ಟಿ, ಈಗ ಲಾಕ್ ಡೌನ್ ಅವಧಿಯಲ್ಲಿ ತಮ್ಮ ಮೊದಲ ಚಿತ್ರ ' ಇಕ್ಕಟ್ ' ಶೂಟಿಂಗ್ ಕೂಡ ಮುಗಿಸಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 7ರಲ್ಲಿ ಸ್ಪರ್ಧಿಯಾಗಿದ್ದ ಭೂಮಿ, ಸಾಕಷ್ಟು ಜನಪ್ರಿಯತೆ ಸಂಪಾದಿಸಿದ್ದರು. ಸದ್ಯ ಅವರೀಗ ನಾಯಕಿಯಾಗುವುದಕ್ಕೆ ಸಜ್ಜಾಗಿದ್ದಾರೆ. ಕಾಮಿಡಿ ಕಥೆಯುಳ್ಳ ‘ಇಕ್ಕಟ್’ ಅನ್ನೋ ಸಿನಿಮಾಕ್ಕೆ ಭೂಮಿ ಈಗ ಹೀರೋಯಿನ್!
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm