ಬ್ರೇಕಿಂಗ್ ನ್ಯೂಸ್
18-09-20 02:46 pm Headline Karnataka News Network ಸಿನಿಮಾ
ಬೆಂಗಳೂರು, ಸೆಪ್ಟಂಬರ್ 18: ರಾಗಿಣಿ ನನ್ನ ಕನಸಿನ ರಾಣಿ. ಅವಳಿಗೆ ಡ್ರಗ್ ಅಡಿಕ್ಟ್ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಬೇಕು. ರಾಗಿಣಿಗಾಗಿ ನನ್ನ ಮೈಯಲ್ಲಿರೋ ರಕ್ತವನ್ನೆಲ್ಲ ಕೊಡಲು ಸಿದ್ಧನಿದ್ದೇನೆ. ರಾಗಿಣಿಗಾಗಿ ಪ್ರಾಣ ಬೇಕಾದರೂ ಕೊಡುತ್ತೇನೆ... ಹೀಗೆಂದು ಆರ್ಟಿಐ ಕಾರ್ಯಕರ್ತನೊಬ್ಬ ಪ್ರಲಾಪಿಸುವ ವಿಡಿಯೋ ಈಗ ಚಿತ್ರದುರ್ಗ ಜಿಲ್ಲೆಯಲ್ಲಿ ವೈರಲ್ ಆಗಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಪ್ರಭಾಕರ್ ಎಂಬ ರಾಗಿಣಿಯ ಹುಚ್ಚು ಅಭಿಮಾನಿಯೊಬ್ಬ ಈ ವಿಡಿಯೋ ಮಾಡಿ ಹರಿಯ ಬಿಟ್ಟಿದ್ದಾನೆ. ಸಮಾಜದಲ್ಲಿ ಅನ್ಯಾಯಕ್ಕೊಳಗಾದವರಿಗೆ ಸಹಾಯ ಮಾಡ್ತೀನಿ. ಸಮಾಜದಲ್ಲಿ ಯಾರ್ಯಾರು ಏನು ಮಾಡಿದರೆಂದು ಗೊತ್ತು. ಆರ್ಟಿಐನಲ್ಲಿ ರೆಕಾರ್ಡ್ ತರಿಸಿ ಡ್ರಗ್ ಮಾಫಿಯಾ ಮಟ್ಟ ಹಾಕ್ತೀನಿ.. ನನಗೆ ರಾಗಿಣಿ ಬೇಕು, ನಾನು ಆಕೆಯ ಅಭಿಮಾನಿ ಎಂದು ಹೇಳಿದ್ದಾನೆ.
ಡ್ರಗ್ಸ್ ದಂಧೆಯಲ್ಲಿ ನಟಿ ರಾಗಿಣಿ ಅತ್ತ ಜೈಲು ಪಾಲಾಗುತ್ತಿದ್ದಂತೆ ವ್ಯಕ್ತಿಯೊಬ್ಬ ತನ್ನ ಕನಸಿನ ಕನ್ಯೆಯ ಬಗ್ಗೆ ವಿಡಿಯೋ ಮಾಡಿ ಹರಿಬಿಟ್ಟು ಪ್ರಚಾರ ಪಡೆದಿದ್ದಾನೆ.
Join our WhatsApp group for latest news updates
video
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm