ಬ್ರೇಕಿಂಗ್ ನ್ಯೂಸ್
20-02-22 08:41 pm Bengaluru Correspondent ಸಿನಿಮಾ
ಬೆಂಗಳೂರು, ಫೆ.20 : ಸಿಎಂ ಆಗಿದ್ದಾಗ ರಾಜಾಹುಲಿ ಎಂದೇ ಹೆಸರು ಗಳಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಯಾಂಡಲ್ ವುಡ್ಡಿನಲ್ಲಿ ಬಣ್ಣ ಹಚ್ಚಿದ್ದಾರೆ. ತನುಜಾ ಎನ್ನುವ ಹೆಸರಿನ ಸಿನಿಮಾದಲ್ಲಿ ಮುಖ್ಯಮಂತ್ರಿಯಾಗಿಯೇ ಅವರು ಪಾತ್ರ ಮಾಡುತ್ತಿದ್ದಾರೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಗೆ ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲು ತೊಂದರೆ ಎದುರಾಗಿತ್ತು. ಆನಂತರ ಪತ್ರಕರ್ತ ವಿಶ್ವೇಶ್ವರ ಭಟ್ ಮುತುವರ್ಜಿ ವಹಿಸಿ ಈ ಬಗ್ಗೆ ಮುಖ್ಯಮಂತ್ರಿ ಗಮನ ಸೆಳೆಯುವಂತೆ ಮಾಡಿದ್ದರು. ಆನಂತರ, ಹುಡುಗಿ 350 ಕಿಮೀ ಪ್ರಯಾಣಿಸಿ ನೀಟ್ ಪರೀಕ್ಷೆ ಬರೆದು ತೇರ್ಗಡೆಯಾಗಿದ್ದಳು.
ತನುಜಾ ಎಂಬ ಹುಡುಗಿಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಆಸರೆಯಾಗಿದ್ದು ರಾಷ್ಟ್ರದ ಗಮನ ಸೆಳೆದಿತ್ತು. ಇದೀಗ ನಿರ್ದೇಶಕ ಹರೀಶ್ ಎಂ.ಡಿ. ಹಳ್ಳಿ ಅದೇ ಕತೆಯನ್ನು ಚಿತ್ರ ಮಾಡುತ್ತಿದ್ದು, ಮುಖ್ಯಮಂತ್ರಿ ಪಾತ್ರದಲ್ಲಿ ಯಡಿಯೂರಪ್ಪ ಅವರನ್ನೇ ತೋರಿಸುತ್ತಿದ್ದಾರೆ. ಯಡಿಯೂರಪ್ಪ ಬೆಂಗಳೂರಿನಲ್ಲಿ ಒಂದು ಹಂತದ ಚಿತ್ರೀಕರಣ ಮುಗಿಸಿದ್ದು, ರಿಯಲ್ ಲೈಫನ್ನು ಸಿನಿಮಾದಲ್ಲಿ ತೋರಿಸುತ್ತಿದ್ದಾರೆ.
ಕಾಸರಗೋಡು ಸರಕಾರಿ ಶಾಲೆ ಸಿನಿಮಾದಲ್ಲಿ ಖ್ಯಾತಿ ಗಳಿಸಿದ್ದ ಮಂಗಳೂರಿನ ಸಪ್ತಾ ಪಾವೂರು, ತನುಜಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗೆ ನಟಿಸಲಿದ್ದಾರೆ. ಯಡಿಯೂರಪ್ಪ ಜೊತೆಗೆ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ಸಚಿವ ಸುಧಾಕರ್, ರಾಜೇಶ್ ನಟರಂಗ, ಕೈಲಾಶ್, ಸಂಧ್ಯಾ ಅರಕೆರೆ ಮತ್ತು ಬೇಬಿಶ್ರೀ ನಟಿಸುತ್ತಿದ್ದಾರೆ. ಸುದೀರ್ಘ ಐದು ದಶಕದಿಂದ ರಾಜಕೀಯ ಕ್ಷೇತ್ರದಲ್ಲಿರುವ ಯಡಿಯೂರಪ್ಪ ಮೊದಲ ಬಾರಿಗೆ ಕನ್ನಡ ಚಿತ್ರರಂಗದಲ್ಲಿ ಕಾಣಿಸಿಕೊಳ್ಳುತ್ತಿದ್ದು ಅವರ ಅಭಿಮಾನಿಗಳಿಗೆ ಕುತೂಹಲ ಉಂಟಾಗಿದೆ.
There is a tension between the cinema and the political arena. Many people who have excelled in the film industry have entered politics. Similarly, there is an example that many of the accomplished politicians have later painted in movies. The present B.S. BS Yediyurappa His turn. Yes, former chief minister B.S. Yeddyurappa acted in Kannada cinema. To that picture ‘Tanuja Kannada Movie’ Is titled as. Filming has also begun, with photos of BSY involved in the shooting. Why did the former chief minister want to act in this movie? There is a main reason for that. This is a real life event based cinema. The story of the girl who traveled 350km to write the NEET exam during the Kovid was thrilling. That incident had caught everyone’s attention. This is the one line story and the film is by Harish MD village (BS Yediyurappa Film) Directing. It is special that BS Yeddyurappa is acting in it.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am