ಬ್ರೇಕಿಂಗ್ ನ್ಯೂಸ್
21-09-20 07:31 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 21: ಇತ್ತೀಚೆಗಷ್ಟೇ ತಾನು ಗರ್ಭಿಣಿಯಾಗಿದ್ದನ್ನು ಹೇಳಿಕೊಂಡಿದ್ದ ಅನುಷ್ಕಾ ಶರ್ಮಾ ಈಗ ಫೋಟೋಗಳನ್ನು ಇನ್ ಸ್ಟಾ ಗ್ರಾಮಿನಲ್ಲಿ ಹಂಚಿಕೊಂಡಿದ್ದಾರೆ. ಪತಿ ವಿರಾಟ್ ಕೊಹ್ಲಿ ಜೊತೆಗೆ ಬಿಕಿನಿ ಧರಿಸಿದ ಫೋಟೋಗಳನ್ನು ಅಪ್ಲೋಡ್ ಮಾಡಿದ್ದು, ಮಗುವಿನ ನಿರೀಕ್ಷೆಯಲ್ಲಿರುವ ಸಂಭ್ರಮನ್ನು ಹೇಳಿಕೊಂಡಿದ್ದಾರೆ.
ದುಬೈನಲ್ಲಿ ಐಪಿಎಲ್ ಕ್ರಿಕೆಟ್ ಆಟದಲ್ಲಿ ನಿರತರಾಗಿರುವ ಪತಿ ವಿರಾಟ್ ಕೊಹ್ಲಿ ಜೊತೆಗೆ ದುಬೈಗೆ ತೆರಳಿರುವ ಅನುಷ್ಕಾ ಶರ್ಮಾ ಅಲ್ಲಿಯೇ ಸ್ವಿಮ್ಮಿಂಗ್ ಉಡುಗೆಯಲ್ಲಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕಪ್ಪು ಬಟ್ಟೆಯಲ್ಲಿ ಬಿಳಿ ಕಲೆಗಳುಳ್ಳ ಬಿಕಿನಿ ಧರಿಸಿರುವ ಅನುಷ್ಕಾ ಶರ್ಮಾ ನಾಲ್ಕು ತಿಂಗಳ ಗರ್ಭಿಣಿಯಾಗಿರುವ ವಿಚಾರವನ್ನು ತಿಳಿಸಿದ್ದಾರೆ. ಅಲ್ಲದೆ, ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಕೇಳಿಕೊಂಡಿದ್ದಾಳೆ.
ಇತ್ತೀಚೆಗಷ್ಟೇ ನಾವಿನ್ನು ಮೂವರು ಎಂದು ಟ್ವೀಟ್ ಮಾಡಿ ತಂದೆಯಾಗುತ್ತಿರುವ ವಿಚಾರ ಪ್ರಕಟಿಸಿದ್ದ ವಿರಾಟ್ – ಅನುಷ್ಕಾ ದಂಪತಿ, 2021ರ ಜನವರಿ ತಿಂಗಳಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಬಹುಕಾಲ ಪ್ರೀತಿಯಲ್ಲಿದ್ದ ವಿರಾಟ್ ಜೋಡಿ ಕಳೆದ 2017ರಲ್ಲಿ ಇಟಲಿಯಲ್ಲಿ ಮದುವೆಯಾಗಿದ್ದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm