ಬ್ರೇಕಿಂಗ್ ನ್ಯೂಸ್
24-03-22 09:58 pm HK Desk news ಸಿನಿಮಾ
ಸುಬ್ರಹ್ಮಣ್ಯ, ಮಾ.24: ಆರ್ ಆರ್ ಆರ್ ಚಿತ್ರದಲ್ಲಿ ನಟಿಸಿರುವ ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಚಿತ್ರ ಬಿಡುಗಡೆಯಾಗುವ ಹೊತ್ತಲ್ಲೇ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಇತರ ಸ್ನೇಹಿತರ ಜೊತೆಗೆ ಸುನಿಲ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ಬಳಿಕ ಹೊಸಳಿಗಮ್ಮ ದೇವಿಯ ದರ್ಶನ ಪಡೆದು ದೇವರ ಪ್ರಸಾದ ಸ್ವೀಕರಿಸಿದರು.
ತನ್ನ ಊರು ಉಡುಪಿಯ ಕಾಪು ಮಾರಿಜಾತ್ರೆಗೆ ಆಗಮಿಸಿದ್ದ ಅವರು ಸುಬ್ರಹ್ಮಣ್ಯ ದೇವರ ದರ್ಶನ ಪಡೆಯಲೆಂದು ಅಲ್ಲಿಂದ ಸುಬ್ರಹ್ಮಣ್ಯಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಮೂಲತಃ ಮೂಲ್ಕಿಯವರಾದ ಸುನಿಲ್ ಶೆಟ್ಟಿ ಪ್ರಸ್ತುತ ಮುಂಬೈನಲ್ಲಿ ನೆಲೆಸಿದ್ದಾರೆ. ಟಾಲಿವುಡ್ನ ಬಹುನಿರೀಕ್ಷಿತ ಚಿತ್ರ ಆರ್ಆರ್ಆರ್ನಲ್ಲಿ ಸುನೀಲ್ ಶೆಟ್ಟಿ ಅಭಿನಯಿಸಿದ್ದಾರೆ. ಈ ಚಿತ್ರ ಮಾ.25ರಂದು ದೇಶಾದ್ಯಂತೆ ಬಿಡುಗಡೆ ಆಗಲಿದ್ದು ಅದಕ್ಕೂ ಮೊದಲೇ ಕುಕ್ಕೆ ಕ್ಷೇತ್ರಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
Actor sunil Shetty visits Kukke Shri Subramanya temple.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am