ಬ್ರೇಕಿಂಗ್ ನ್ಯೂಸ್
23-09-20 06:16 pm Headline Karnataka News Network ಸಿನಿಮಾ
ನವದೆಹಲಿ, ಸೆಪ್ಟಂಬರ್ 23: ಬಾಲಿವುಡ್ ನಲ್ಲೂ ಡ್ರಗ್ಸ್ ಸದ್ದು ಮಾಡುತ್ತಿದ್ದು ಬಾಲಿವುಡ್ ನ ಮೂವರು ಪ್ರಮುಖ ನಟಿಯರಿಗೆ ಎನ್ ಸಿ ಬಿ ಬಿಗ್ ಶಾಕ್ ನೀಡಿದೆ. ನಟಿ ದೀಪಿಕಾ ಪಡುಕೋಣ, ಸಾರಾ ಅಲಿಖಾನ್ ಹಾಗೂ ಶ್ರದ್ಧಾ ಕಪೂರ್ ಗೂ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ.
ನಟಿ ದೀಪಿಕಾ ಪಡುಕೋಣೆ ಮತ್ತು ಆಕೆಯ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ ನಡುವೆ ಡ್ರಗ್ಸ್ ಪೂರೈಕೆ ಸಂಬಂಧ ನಡೆದಿರುವ ವಾಟ್ಸ್ಆಪ್ ಸಂದೇಶ ವಿನಿಮಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡ್ರಗ್ಸ್ ಜಾಲದ ಬೇರುಗಳು ಡಿಪ್ಪಿಯ ಮನೆ ಅಂಗಳ ಪ್ರವೇಶಿಸಿರುವ ಬಗ್ಗೆ ಬಿಸಿ ಚರ್ಚೆಯೂ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಮೂವರಿಗೆ ಎನ್ ಸಿ ಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಟ್ ನಟ-ನಟಿಯರ ಹೆಸರು ಕೂಡ ಕೇಳಿ ಬಂದಿತ್ತು. ಇಂದು ನಟ ದಿಗಂತ್ ಸೇರಿದಂತೆ ಅನೇಕರನ್ನು ಸಿಸಿಬಿ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲೇ, ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಮೂವರಿಗೆ ಎನ್ ಸಿ ಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ನಟಿ ದೀಪಿಕಾ ಪಡುಕೋಣ, ಸಾರಾ ಅಲಿಖಾನ್ ಹಾಗೂ ಶ್ರದ್ಧಾ ಕಪೂರ್ ಗೂ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ. ಡ್ರಗ್ಸ್ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಿದೆ. ಹೀಗಾಗಿ ಡ್ರಗ್ಸ್ ಪ್ರಕರಣದಲ್ಲಿ ನಟಿ ದೀಪಿಕಾ ಪಡುಕೋಣೆಗೂ ಸಂಕಷ್ಟ ಎದುರಾದಂತೆ ಆಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm