ಬ್ರೇಕಿಂಗ್ ನ್ಯೂಸ್
26-09-20 10:42 am Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 26: ಡ್ರಗ್ಸ್ ಕೇಸ್ಗೆ ಸಂಬಂಧಿಸಿ ವಿಚಾರಣೆ ಎದುರಿಸುವ ಸಲುವಾಗಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಶನಿವಾರ ಬೆಳಗ್ಗೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಕಚೇರಿ ತಲುಪಿದ್ದಾರೆ. ದೀಪಿಕಾ ಪಡುಕೋಣೆಯವರ ಮ್ಯಾನೇಜರ್ ಕರೀಶ್ಮಾ ಪ್ರಕಾಶ್, ನಟಿಯರಾದ ಶ್ರದ್ಧಾ ಕಪೂರ್ ಮತ್ತು ಸಾರಾ ಅಲಿಖಾನ್ ಅವರೂ ಇಂದು ವಿಚಾರಣೆ ಎದುರಿಸಲಿದ್ದಾರೆ.

ದೀಪಿಕಾ ಅವರು ಬೆಳಗ್ಗೆ 9.45ಕ್ಕೆ ಎನ್ಸಿಬಿ ಕಚೇರಿಗೆ ಆಗಮಿಸಿದ್ದು, ವಿಚಾರಣೆ ಪ್ರಗತಿಯಲ್ಲಿದೆ. ವಿಚಾರಣೆಗೆ ಹಾಜರಾಗುವಂತೆ ಮೂವರು ನಟಿಯರಿಗೆ ಎನ್ಸಿಬಿ ಬುಧವಾರವೇ ನೋಟಿಸ್ ಜಾರಿಗೊಳಿಸಿತ್ತು. ದೀಪಿಕಾ ಅವರ ಮ್ಯಾನೇಜರ್ ಕರೀಶ್ಮಾ ಪ್ರಕಾಶ್ ನಿನ್ನೆಯೂ ವಿಚಾರಣೆ ಎದುರಿಸಿದ್ದು, ಉಳಿದ ವಿಚಾರಣೆ ಇಂದು ಪೂರ್ಣಗೊಳ್ಳಲಿದೆ.
ಕರೀಶ್ಮಾ ಅವರ ವಾಟ್ಸ್ಆ್ಯಪ್ ಚಾಟ್ಗಳಲ್ಲಿ ಡಿ ಎಂಬ ಸಂಕೇತಾಕ್ಷರದೊಂದಿಗೆ ಡ್ರಗ್ಸ್ ಕುರಿತ ಮಾತುಕತೆ ನಡೆದಿದೆ. ಅವರು ಈ ವಿಚಾರ ಯಾರೊಂದಿಗೆ ಸಂವಹನ ನಡೆಸಿದ್ದಾರೆ ಎಂಬುದನ್ನು ಪತ್ತೆ ಹಚ್ಚುವ ಪ್ರಯತ್ನ ನಡೆದಿದೆ. ಎಲ್ಲರ ವಿಚಾರಣೆಯೊಂದಿಗೆ ಸಾಕ್ಷ್ಯಗಳನ್ನೂ ಕಲೆಹಾಕಲಾಗುತ್ತಿದೆ ಎಂದು ಎನ್ಸಿಬಿ ಮೂಲಗಳು ತಿಳಿಸಿವೆ.
30-10-26 08:26 pm
HK News
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
'ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು' ತನ್ನ ಹೇಳಿಕ...
28-10-26 10:52 pm
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
31-10-26 02:25 pm
HK News Staffer
ಸೌಜನ್ಯಾ ಮರು ತನಿಖೆ ; ಎಸ್ಐಟಿ ಮುಖ್ಯಸ್ಥರಾಗಿ ಚೇತನ್...
30-10-26 12:51 pm
ಸೌಜನ್ಯಾ ಪ್ರಕರಣ ತನಿಖೆಯಲ್ಲಿ ಭಾಗಿಯಾಗಿದ್ದ ಎಲ್ಲ ಪೊ...
30-10-26 12:19 pm
UPSCಯಲ್ಲಿ 42ನೇ ರ್ಯಾಂಕ್ನಿಂದ ರಫೇಲ್ ಪೈಲಟ್ ವರೆ...
30-10-26 12:16 pm
ಕುಸುಮಾವತಿಯೇ, ಇಂದಿರಾವತಿಯೇ ? ಸರ್ಕಾರಿ ಜಮೀನು ಅಕ್ರ...
29-10-26 08:19 pm
31-10-26 01:16 pm
HK News Staffer
ಕಾರವಾರದ ಮುದಗಾ ಬಂದರಿನಲ್ಲಿ ಮತ್ತೆ ವಿಷಾನಿಲ ದುರಂತ:...
31-10-26 01:05 pm
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್ ; ಕಾಂಗ್ರೆ...
30-10-26 11:01 pm
Cyprian Pinto, Mangalore: 50ಕ್ಕೂ ಹೆಚ್ಚು ಬಾಲಕರ...
30-10-26 09:57 pm
ಆನ್ಲೈನಲ್ಲಿ ಕೇರಳ ಲಾಟರಿ ಗೆದ್ದ ಮಂಗಳೂರಿನ ವ್ಯಕ್ತಿಗ...
30-10-26 05:16 pm