ಬ್ರೇಕಿಂಗ್ ನ್ಯೂಸ್
26-07-22 08:56 pm Source: Vijayakarnataka ಡಾಕ್ಟರ್ಸ್ ನೋಟ್
ಮಾರ್ಕೆಟ್ಗೆ ಹೋದಾಗ ಹಲವಾರು ಬಗೆಯ ತರಕಾರಿಗಳು ಕಾಣಲು ಸಿಗುತ್ತದೆ. ನಮಗೆ ಇಷ್ಟವಾಗುವ ತರಕಾರಿಗಳನ್ನು ಖರೀದಿಸಿ, ಮನೆಗೆ ತಂದ ಬಳಿಕ ಇದನ್ನು ಸರಿಯಾಗಿ ಸ್ವಚ್ಛಗೊಳಿಸಿ ಅಡುಗೆ ಪದಾರ್ಥಗಳನ್ನಾಗಿ ಬಳಕೆ ಮಾಡಿಕೊಂಡು ಸೇವನೆ ಮಾಡುತ್ತೇವೆ. ಆದರೆ ನಾವು ಖರೀದಿಸಿರುವ ತರಕಾರಿಗಳ ಆರೋಗ್ಯ ಪ್ರಯೋಜನಗಳು ಮಾತ್ರ ನಮಗೆ ಗೊತ್ತೇ ಇರುವುದಿಲ್ಲ.ಕೇವಲ ಈ ತರಕಾರಿ ಗಳಿಗೆ ನೀಡಿದ ಬೆಲೆಯನ್ನು ಮಾತ್ರ ನೆನಪಿನಲ್ಲಿ ಇಟ್ಟುಕೊಳ್ಳುತ್ತೇವೆ!
ಅದರಲ್ಲೂ ಯಾವ್ಯಾವ ತರಕಾರಿ ನಮ್ಮ ಯಾವ ಆರೋಗ್ಯ ಸಮಸ್ಯೆಗೆ ಒಳ್ಳೆಯ ಪರಿಣಾಮ ಬೀರುತ್ತದೆ, ಎನ್ನುವುದನ್ನು ನಾವು ಮೊದಲು ತಿಳಿದುಕೊಂಡಿರಬೇಕು. ಇದರಿಂದ ಕೆಲವೊಂದು ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು, ಅಲ್ಲದೆ ನಮ್ಮ ಆರೋಗ್ಯ ರಕ್ಷಣೆಯನ್ನು ಕೂಡ ನಾವು ಮಾಡಿಕೊಳ್ಳಬಹುದು.
ಇದಕ್ಕೆ ಒಂದು ಒಳ್ಳೆಯ ಉದಾಹರಣೆಯನ್ನು ನೋಡುವುದಾದರೆ, ಹಚ್ಚಹಸಿರೆಲೆ ತರಕಾರಿಗಳ ಗುಂಪಿಗೆ ಸೇರಿರುವ ಹೂಕೋಸು ಮತ್ತು ಬ್ರೊಕೋಲಿಯನ್ನು ತಮ್ಮ ಆಹಾರಕ್ರಮದಲ್ಲಿ ಸೇರಿಸಿ ಕೊಂಡು ಬರುವುದರಿಂದ, ರಕ್ತದಲ್ಲಿ ಏರುಪೇರಾಗುವುದನ್ನು ತಡೆಯುವುದು ಮಾತ್ರವಲ್ಲದೆ, ಹೃದಯಾಘಾತ ಹಾಗು ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರ ವಿಡುವುದು. ಬನ್ನಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದೆ ಓದಿ...
ಹೃದಯಾಘಾತ ಅಥವಾ ಹಾರ್ಟ್ ಅಟ್ಯಾಕ್ ಸಮಸ್ಯೆಗೆ ಕಾರಣಗಳು
ಇಂದಿನ ದಿನದಲ್ಲಿ ಕೆಟ್ಟ ಜೀವನಶೈಲಿ ಅನಾರೋಗ್ಯಕಾರಿ ಆಹಾರ ಕ್ರಮದಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಸಣ್ಣ ವಯಸ್ಸಿನವರಿಂದ ಹಿಡಿದು ವಯಸ್ಸಾದವರ ತನಕ ಪ್ರತಿಯೊಬ್ಬರಲ್ಲೂ ಕೂಡ ಕಂಡು ಬರುತ್ತಿದೆ.ಇದಕ್ಕೆಲ್ಲಾ ಮುಖ್ಯ ಕಾರಣ ನಾವು ಸೇವನೆ ಮಾಡುವ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದ ರಕ್ತನಾಳಗಳಲ್ಲಿ ಕೆಟ್ಟ ಕೊಬ್ಬಿನ ಅಂಶ ಹಾಗೂ ಕೆಟ್ಟ ಕೊಲೆಸ್ಟ್ರಾಲ್ ಅಂಶ ಸೇರ್ಪಡೆಯಾಗಿ, ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗುತ್ತದೆ. ಇದರಿಂದ ಹೃದಯದ ಮೇಲೆ ಅತಿಯಾದ ಒತ್ತಡ ಉಂಟಾಗಿ, ಹೃದಯಾಘಾತದ ಸಮಸ್ಯೆ ಕಂಡು ಬರುತ್ತದೆ.
ಹಾಗಾದ್ರೆ ಇದಕ್ಕೆ ಪರಿಹಾರ ಏನು?
ಮಹಿಳೆಯರಲ್ಲಿ ಈ ಸಮಸ್ಯೆಗಳು ಜಾಸ್ತಿ!
ಆರೋಗ್ಯ ತಜ್ಞರ ಪ್ರಕಾರ
ಈ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ ಗಜ ಗಾತ್ರ ಹೊಂದಿರುವ ಹೂಕೋಸು ಹಾಗೂ ಬ್ರೊಕೋಲಿ ತನ್ನಲ್ಲಿ ಬ್ರೊಕೋಲಿಯಲ್ಲಿ ಸೂಕ್ಷ್ಮ ಪೌಷ್ಟಿಕ ಸತ್ವಗಳಾದ ವಿಟಮಿನ್ ' ಸಿ ', ವಿಟಮಿನ್ ' ಎ ' ಮತ್ತು ವಿಟಮಿನ್ ' ಕೆ ' ಅಂಶಗಳು ಸಾಕಷ್ಟು ಪ್ರಮಾಣದಲ್ಲಿ ಸಿಗುವುದರಿಂದ, ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ, ರಕ್ತನಾಳಗಳಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಾಗಿ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗಲು ನೆರವಾಗುತ್ತದೆ.
ಕೊನೆಯ ಮಾತು
Add These Two Vegetables In Your Diet To Decrease Heart Attack Risk.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am