ಬ್ರೇಕಿಂಗ್ ನ್ಯೂಸ್
30-09-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಬಹಳಷ್ಟು ಜನರಿಗೆ, ಸಣ್ಣ ವಯಸ್ಸಿನಿಂದಲೂ ಕೂಡ ಸೀಬೆಹಣ್ಣು ಅಥವಾ ಪೇರಳೆ ಹಣ್ಣು ಎಂದರೆ ಬಹಳ ಇಷ್ಟ. ಆದರೆ ಸೀಬೆಹಣ್ಣು ಅತಿಯಾಗಿ ಸೇವನೆ ಮಾಡಿದರೆ, ಶೀತದ ಸಮಸ್ಯೆ ಎದುರಾ ಗುತ್ತದೆ ಎನ್ನುವ ಕಾರಣಕ್ಕೆ ತುಂಬಾ ಜನರು, ಈ ಹಣ್ಣಿನಿಂದ ದೂರ ಉಳಿಯುತ್ತಾರೆ! ಆದರೆ ಇದೆಲ್ಲಾ ಸತ್ಯಕ್ಕೆ ದೂರವಾದ ಮಾತು! ಯಾಕೆಂದರೆ ತಜ್ಞರು ಹೇಳುವ ಪ್ರಕಾರ ದಿನ ಕ್ಕೊಂದು ಸೀಬೆ ಹಣ್ಣು ತಿಂದರೆ, ದೇಹದಲ್ಲಿ ರೋಗನಿರೋಧಕ ಶಕ್ತಿ ತಾನಾಗಿಯೇ ಬಲಗೊಳ್ಳುತ್ತದೆ, ಇದರಿಂದ ಸಣ್ಣ-ಪುಟ್ಟ ಸಮಸ್ಯೆಗಳು ನಮ್ಮ ಹತ್ತಿರನೂ ಕೂಡ ಸುಳಿಯುವುದಿಲ್ಲ ಎಂದು ಹೇಳುತ್ತಾರೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ಅಪಾರ ಪ್ರಮಾಣದಲ್ಲಿ ವಿಟಮಿನ್ಸ್ಗಳು, ಖನಿಜಾಂಶಗಳು, ನಾರಿನಾಂಶಗಳು, ಕಬ್ಬಿಣಾಂಶ, ಪೊಟಾಶಿಯಂ, ಮೆಗ್ನಿಶಿಯಂ ಹಾಗೂ ಪೋಸ್ಪರಸ್ ಅಂಶಗಳು, ಯಥೇಚ್ಛ ವಾಗಿ ಸಿಗುವುದರಿಂದ, ಎಲ್ಲಾ ಹಣ್ಣುಗಳಂತೆ ಸೇಬೆ ಹಣ್ಣುಗಳು ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಬನ್ನಿ ಇಂದಿನ ಲೇಖನದಲ್ಲಿ ಮಧುಮೇಹ ಸಮಸ್ಯೆ, ಇರುವವರು ಹೇಗೆ ತಮ್ಮ ಆಹಾರ ಪದ್ಧತಿಯಲ್ಲಿ ಸೀಬೆ ಹಣ್ಣಿನ ಸಿಪ್ಪೆಯನ್ನು ಸೇರಿಸಿಕೊಂಡರೆ ಆರೋಗ್ಯ ಲಾಭಗಳನ್ನು ಪಡೆದುಕೊಳ್ಳಬಹುದು ಎನ್ನುವುದನ್ನು ನೋಡೋಣ...
ದೇಹದಲ್ಲಿ ಮಧುಮೇಹ ಏರುಪೇರು ಆಗಲು ಕಾರಣಗಳು
ಮಧುಮೇಹಿಗಳ ಆಹಾರ ಪದ್ಧತಿ
ಇವುಗಳ ಬದಲು ಸೀಬೆ ಹಣ್ಣು ಸಿಪ್ಪೆ ಸಮೇತ ತಿನ್ನಿ!
ನೈಸರ್ಗಿಕವಾಗಿ ಸಿಗುವ ಹಣ್ಣುಗಳನ್ನು ಅವುಗಳು ಇದ್ದ ರೂಪದಲ್ಲಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳು ಸಿಗುತ್ತವೆ. ಅದರಲ್ಲೂ ತಮ್ಮಲ್ಲಿ ನೈಸರ್ಗಿಕ ಸಿಹಿ ಅಂಶ ಹೊಂದಿರುವ ಕೆಲವೊಂದು ಹಣ್ಣುಗಳನ್ನು ಸಿಪ್ಪೆ ಸಮೇತವಾಗಿ ಸೇವನೆ ಮಾಡುವುದರಿಂದ, ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಕಾಣದೆ,ಮಧುಮೇಹ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ. ಇದಕ್ಕೊಂದು ಒಳ್ಳೆಯ ಉದಾಹರಣೆ, ಎಂದ್ರೆ ಸೀಬೆ ಹಣ್ಣು.
ಕೊಲೆಸ್ಟ್ರಾಲ್ ಹೆಚ್ಚಾಗದಂತೆ ನೋಡಿಕೊಳ್ಳುವ ಗುಣ ಸೀಬೆ ಹಣ್ಣಿನ ಸಿಪ್ಪೆಯಲ್ಲಿದೆ!
ಹೌದು! ಸೀಬೆಹಣ್ಣಿನ ಸಿಪ್ಪೆಯಲ್ಲಿ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಆಗದಂತೆ ನೋಡಿಕೊಳ್ಳುವ ಗುಣಗಳು ಇರುವ ಹಾಗೆ, ರಕ್ತದ ಕಣಗಳಲ್ಲಿ ಕಂಡು ಬರುವ ಕೆಟ್ಟ ಕೊಲೆಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಕೂಡ ಈ ಹಣ್ಣಿನಲ್ಲಿ ಸಿಗುತ್ತವೆ.
ದೇಹದ ಲಿವರ್ನ ಆರೋಗ್ಯಕ್ಕೆ!
Guava Fruits And Its Peel Fights Against Bad Cholesterol And Control Your Diabetes.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm