ಬ್ರೇಕಿಂಗ್ ನ್ಯೂಸ್
11-10-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪಗಿನ ಬೀಟ್ರೂಟ್ ಒಂದು ಆರೋಗ್ಯಕರವಾದ ತರಕಾರಿ. ಇದು ಅತಿ ಹೆಚ್ಚು ಪೌಷ್ಟಿಕಾಂಶಗಳನ್ನು ಒಳಗೊಂಡ ಮತ್ತು ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ ಪ್ರಮಾಣ ಮತ್ತು ಖನಿಜಾಂಶ ಗಳ ಸಹಿತ, ಹಲವಾರು ಬಗೆಯ ವಿಟಮಿನ್ಸ್ ಗಳು, ಪೊಟಾಷಿಯಂ, ನಾರಿನಾಂಶ ಕೂಡ ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ಇದೊಂದು ಆರೋಗ್ಯ ವೃದ್ಧಿಸುವ ತರಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ಈ ಒಂದೊಂದು ಆರೋಗ್ಯ ಪ್ರಯೋಜನಗಳನ್ನು ನೋಡುತ್ತಾ ಹೋದರೆ ನಿಜಕ್ಕೂ ಆಶ್ಚರ್ಯವೆನಿಸುತ್ತದೆ, ಜೊತೆಗೆ ತುಂಬಾನೇ ಖುಷಿನೂ ಆಗುತ್ತೆ! ಯಾಕೆಂದ್ರೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಕೂಡ ಈ ತರಕಾರಿಯಲ್ಲಿ ಕಂಡು ಬರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬೀಟ್ರೂಟ್ ಪ್ರಯೋಜನಗಳ ಕುರಿತಾಗಿ ಪೌಷ್ಟಿಕಾಂಶ ತಜ್ಞೆ ಲವ್ನೀತ್ ಬಾತ್ರಾ ಅವರು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ, ಈ ತರಕಾರಿಯ ಬಗ್ಗೆ ಕೆಲವೊಂದು ಮಾಹಿತಿ ಯನ್ನು ಹಂಚಿಕೊಂಡಿದ್ದಾರೆ ಮುಂದೆ ಓದಿ...
ಬಿಪಿ ಕಡಿಮೆಯಾಗುತ್ತದೆ
ಉರಿಯೂತ ಕಡಿಮೆಯಾಗುತ್ತದೆ
ಬೀಟ್ರೂಟ್ ತನ್ನಲ್ಲಿ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳನ್ನು ಒಳಗೊಂಡಿರುವುದರಿಂದ ಉರಿಯೂತದ ತೊಂದರೆಯಿಂದ ಬಳಲುತ್ತಿರುವ ಜನರಿಗೆ ಇದು ಬಲು ಲಾಭಕಾರಿ. ಬೀಟಾಲೈನ್ಸ್ ಎನ್ನುವ ಆಂಟಿ ಇನ್ಫಾ ಮೇಟರಿ ಪ್ರಮಾಣ ಇದರಲ್ಲಿ ಹೇರಳವಾಗಿರುವುದರಿಂದ ಸಾಕಷ್ಟು ಅನುಕೂಲವಾಗುತ್ತದೆ.
ಮಧುಮೇಹಿ ಸ್ನೇಹಿ
ಜೀರ್ಣಶಕ್ತಿ ವೃದ್ಧಿಸುತ್ತದೆ
ಬೀಟ್ರೂಟ್ ನಲ್ಲಿ ನಾರಿನ ಪ್ರಮಾಣ ತುಂಬಾ ಇದೆ. ಹಾಗಾಗಿ ಇದು ಕರುಳಿನ ಆರೋಗ್ಯದಲ್ಲಿ ಚೇತರಿಕೆ ಯನ್ನು ತಂದುಕೊಡುತ್ತದೆ. ಕರುಳಿನ ಭಾಗದ ಬ್ಯಾಕ್ಟೀರಿಯಾ ಇಲ್ಲವಾಗಿ ಆರೋಗ್ಯಕರವಾದ ಜೀರ್ಣ ಶಕ್ತಿಯನ್ನು ಪಡೆಯುವಂತೆಮಾಡುತ್ತದೆ. ಒಟ್ಟಾರೆ ಬೀಟ್ರೂಟ್ ಸೇವನೆಯಿಂದ ನಿಮ್ಮ ಆರೋಗ್ಯಕರ ವಾದ ಜೀವನ ನಿಮಗೆ ವಾಪಸ್ ಸಿಗುತ್ತದೆ.
As Per The Nutritionist Expert People Who Suffering From These Diseases Must Eat Beetroot .
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm