ಬ್ರೇಕಿಂಗ್ ನ್ಯೂಸ್
13-10-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಚಪಾತಿ ಜೊತೆಗೆ ನಂಚಿಕೊಳ್ಳಲು ಆಲೂಗಡ್ಡೆ ಗ್ರೀವಿ ಮಾಡುವಾಗ, ಇದಕ್ಕೆ ಸ್ವಲ್ಪ ಹಸಿ ಬಟಾಣಿ ಹಾಕಿ ತಯಾರು ಮಾಡಿದರೆ, ಆಹಾ, ಏನು ರುಚಿ ಅಂತಿರಾ? ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರುತ್ತದೆ! ಮಕ್ಕಳಿಂದ ಹಿಡಿದು, ಹಿರಿಯರವರೆಗೂ, ಇಷ್ಟಪಟ್ಟು ಸವಿಯುತ್ತಾರೆ. ಆದರೆ ನಿಮಗೆ ಗೊತ್ತಿರಲಿ, ಈ ಹಸಿ ಬಟಾಣಿ ಕಾಳುಗಳು, ಕೇವಲ ಅಡುಗೆಯ ಸ್ವಾದವನ್ನು ಮಾತ್ರ ಹೆಚ್ಚಿಸುವುದಲ್ಲ, ಬದಲಿಗೆ ನಮ್ಮ ಆರೋಗ್ಯಕ್ಕೂ ಕೂಡ ಹಲವಾರು ಲಾಭಗಳನ್ನು ತಂದು ಕೊಡುತ್ತದೆ.
ಪ್ರಮುಖವಾಗಿ ಈ ಕಾಳುಗಳಲ್ಲಿ ಅಧಿಕ ಪ್ರಮಾಣದಲ್ಲಿ ಪ್ರೋಟೀನ್ ಅಂಶ, ನಾರನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೋಲಿಕ್ ಆಮ್ಲಗಳು, ಫಾಸ್ಫರಸ್, ಮ್ಯಾಂಗನೀಸ್ ತಾಮ್ರ ಹಾಗೂ ಥಯಾ ಮಿನ್ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ. ಬನ್ನಿ ಇಂದಿನ ಈ ಲೇಖನದಲ್ಲಿ ಆರೋಗ್ಯ ತಜ್ಞೆ ಲವ್ನೀತ್ ಬಾತ್ರಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ ಒಂದರಲ್ಲಿ ಹಸಿ ಬಟಾಣಿಯಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಕಂಡು ಬರುತ್ತದೆ ಎನ್ನುವುಯದರ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ, ಓದಿ...
ಸಕ್ಕರೆಕಾಯಿಲೆ ಇದ್ದವರಿಗೆ
ಮೊದಲೇ ಹೇಳಿದ ಹಾಗೆ, ಹಸಿ ಬಟಾಣಿ ಕಾಳುಗಳಲ್ಲಿ ಪ್ರೋಟೀನ್ ಹಾಗೂ ನಾರಿನಾಂಶ ಅಧಿಕ ಪ್ರಮಾಣ ದಲ್ಲಿ ಸಿಗುವುದರ ಜೊತೆಗೆ ಗ್ಲೈಸೆಮಿಕ್ ಸೂಚ್ಯಾಂಕ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆಯಾದಂತೆ ನೋಡಿಕೊಂಡು, ಮಧುಮೇಹ ಕಾಯಿಲೆಯನ್ನುನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ತ್ವಚೆಯ ಆರೈಕೆಗೆ
ಪ್ರೋಟೀನ್ ಅಂಶಗಳ ಆಗರ
ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ
Health Benefits Of Adding Green Peas In Your Diet As Per The Nutritionist Expert.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm