ಬ್ರೇಕಿಂಗ್ ನ್ಯೂಸ್
26-10-22 07:18 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕಾರಿ ಜೀವನಶೈಲಿ ಹಾಗೂ ಸರಿಯಾದ ಹಾಗೂ ನೈಸರ್ಗಿಕ ಆಹಾರ ಪದ್ಧತಿಯನ್ನು ಸರಿಯಾಗಿ ಅನುಸರಿಸುತ್ತಾ ಹೋದರೆ, ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಹಿಡಿದು, ದೀರ್ಘ ಕಾಲದವರೆಗೆ ಕಾಡುವ ಕಾಯಿಲೆಗಳು ಕೂಡ ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ, ಎನ್ನುವ ಕಟು ಸತ್ಯವನ್ನು ಮೊದಲು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಯಾಕೆಂದ್ರೆ ಇಂದಿನ ದಿನಗಳಲ್ಲಿ ಸಾಕಷ್ಟು ಜನರು ಅದರಲ್ಲೂ ವಿಶೇಷವಾಗಿ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತಡದಂತಹ ಸಮಸ್ಯೆ ಇರುವವರು, ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೊಂದಿರುವ ಜನರು ನಮ್ಮ ಸಮಾಜದಲ್ಲಿ ಸಾಕಷ್ಟು ಜನರು ಇದ್ದಾರೆ.
ಅನಾರೋಗ್ಯಕಾರಿ ಜೀವನಶೈಲಿ ಹಾಗೂ ಕೆಟ್ಟ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು, ಈಗ ದೀರ್ಘಕಾಲದ ಆರೋಗ್ಯ ಸಮಸ್ಯೆಯನ್ನು ಕಂಡುಕೊಂಡು ಇಂದು ಕಷ್ಟ ಪಡುತ್ತಿದ್ದಾರೆ.ಆದರೆ ಎಲ್ಲದಕ್ಕೂ ಪರಿಹಾರ ಇದೆ ಎನ್ನುವ ಹಾಗೆ, ಇಂತಹ ಕಾಯಿಲೆಗಳು ಕಾಣಿಸಿಕೊಂಡ ಬಳಿಕ, ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಬದಲಾವಣೆಯನ್ನು ತಂದುಕೊಂಡರೆ, ಸುಲಭವಾಗಿ ಮಧುಮೇಹ ಹಾಗೂ ರಕ್ತದೊತ್ತಡದಂತಹ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು...
ಬೆಳಗಿನ ಉಪಹಾರ

ತಿಂಗಳಿಗೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಬೇಕು

ಪ್ರತಿದಿನ ವ್ಯಾಯಾಮ
![]()
ಕೊನೆಯ ಮಾತು

Lifestyle Changes You Must Make To Control Your Diabetes And Blood Pressure.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am