ಬ್ರೇಕಿಂಗ್ ನ್ಯೂಸ್
23-01-23 09:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದಿನ ಬಳಕೆಯ ತರಕಾರಿಗಳಲ್ಲಿ ಆಲೂಗಡ್ಡೆ ಕೂಡ ಒಂದು. ಮನೆಯಲ್ಲಿ ಸಾಂಬರ್ ಮಾಡಲು ರೆಡಿ ಮಾಡುವಾಗ ಮೊದಲಿಗೆ ನೆನಪಿಗೆ ಬರುವುದೇ ಆಲೂಗಡ್ಡೆ! ಆದರೆ ಕೆಲವರಿಗೆ ಆಲೂಗಡ್ಡೆ ಎಂದರೆ, ಅಷ್ಟಕ್ಕೆ ಅಷ್ಟೇ!
ಯಾಕೆಂದ್ರೆ ಈ ತರಕಾರಿಯನ್ನು ವಾರದಲ್ಲಿ ಎರಡು ಮೂರು ಬಾರಿ ಸೇವನೆ ಮಾಡಿದರೆ,ಗ್ಯಾಸ್ಟ್ರಿಕ್ ಸಮಸ್ಯೆ ಕಂಡು ಬರುತ್ತದೆ, ಕೈಕಾಲು ಕಾಲುಗಳಲ್ಲಿ ಮರಗಟ್ಟುವ ಸಮಸ್ಯೆ ಕಂಡು ಬರುತ್ತದೆ, ಇನ್ನೂ ಕೆಲವರಿಗೆ ಶೀತದಂತಹ ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು, ಈ ತರಕಾರಿಯನ್ನು ಸೇವನೆ ಮಾಡಲೇಬಾರದು ಎಂದೆಲ್ಲ ಅಂದು ಕೊಂಡಿರುತ್ತಾರೆ. ಆದರೆ ಅನೇಕ ಆಯಾಮಗಳಲ್ಲಿ ನೋಡು ವುದಾದರೆ, ಆಲೂಗಡ್ಡೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ...
ಹೃದಯದ ಆರೋಗ್ಯಕ್ಕೆ
ನಾರಿನಾಂಶ ಮತ್ತು ಪೊಟ್ಯಾಷಿಯಂ
ಬಿಪಿ ಸಮಸ್ಯೆ ಇದ್ದವರಿಗೆ..
ಮೊದಲೇ ಹೇಳಿದ ಹಾಗೆ, ಆಲೂಗಡ್ಡೆಯಲ್ಲಿ ಅಧಿಕ ಪ್ರಮಾಣದಲ್ಲಿ, ನಾರಿನಾಂಶ ಹಾಗೂ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯು ವುದು, ಮಾತ್ರವಲ್ಲದೆ, ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇರಿಸಲು ನೆರವಾಗುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಅಂಶ ನಿಯಂತ್ರಣಕ್ಕೆ
ಕೊನೆಯ ಮಾತು
Can High Blood Pressure And Heart Patients Eat Potatoes These Things You Must Know
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 08:32 pm
Mangalore Correspondent
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm