ಬ್ರೇಕಿಂಗ್ ನ್ಯೂಸ್
11-03-23 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದರೆ ನೈಸರ್ಗಿಕವಾಗಿ ಸಿಗುವಂತಹ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಾಗಿ ತಿನ್ನಬೇಕು. ಅದು ಬಿಟ್ಟು ಕೇವಲ ರಸ್ತೆಬದಿಯ ಅಥವಾ ಹೋಟೇಲ್ ನಲ್ಲಿ ಸಿಗುವ ಜಂಕ್ ಫುಡ್ಗಳ ಮೇಲೆ ಹೆಚ್ಚು ಅವಲಂಬಿತರಾಗಿ ಆರೋಗ್ಯಕರವಾಗಿ ಬದುಕುತ್ತೇವೆ ಎಂದರೆ ಅದು ಸಾಧ್ಯವಿಲ್ಲದ ಮಾತು.
ಯಾಕೆಂದ್ರೆ ಇಂತಹ ಆಹಾರಗಳನ್ನು ಸೇವನೆಯಿಂದ ಬಾಯಿಗೆ ರುಚಿ ಅನಿಸಿದರೂ ಕೂಡ, ಮುಂದಿನ ದಿನಗಳಲ್ಲಿ ಅನಾರೋಗ್ಯಕಾರಿ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡಲು ಶುರುವಾಗುತ್ತದೆ.
ಹೀಗಾಗಿ ಇಂತಹ ಜಂಕ್ಫುಡ್, ಎಣ್ಣೆಯಾಂಶ, ಸಕ್ಕರೆ ಅಂಶ ಇರುವ ಆಹಾರಗಳಿಂದ ದೂರವಿದ್ದು, ಸಾಂಪ್ರದಾ ಯಿಕ ಅಡುಗೆಗಳಿಗೆ ಹಾಗೂ ಆಹಾರ ಪದಾರ್ಥಗಳಿಗೆ ನಾವು ಹೆಚ್ಚು ಒತ್ತು ನೀಡುವುದರ ಜೊತೆಗೆ ಕೆಲವೊಂದು ನೈಸರ್ಗಿಕ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೀರ್ಘಕಾಲದವರೆಗೆ ಕಾಡುವ ಕಾಯಿಲೆ ಎಂದೇ ಕರೆಯಲಾಗುವ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ. ಬನ್ನಿ ಇಂದಿನ ದಿನಗಳಲ್ಲಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡುವ ತರಕಾರಿಗಳ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು
ಹೂಕೋಸು
ಹೀರೆಕಾಯಿ
ಮೆಂತೆ ಸೊಪ್ಪು
ಹಾಗಲಕಾಯಿ
best vegetables to control diabetes and lower blood sugar naturally.
29-04-25 01:04 pm
HK News Desk
Siddaramaiah Angry, Belagavi, Police: ಸಿಎಂ ಭಾ...
28-04-25 10:15 pm
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
Pakistani Nationals Kalaburagi, Police Commis...
27-04-25 07:13 pm
28-04-25 06:52 pm
HK News Desk
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
ಪಾಕ್ ಗಡಿಯಲ್ಲಿ ಯುದ್ಧ ಕಾರ್ಮೋಡ ; ಗಡಿ ಜಿಲ್ಲೆಗಳಲ್ಲ...
27-04-25 06:35 pm
29-04-25 12:40 pm
Mangalore Correspondent
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
ರೈಲ್ವೇ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಸೇರಿ ಧಾ...
28-04-25 11:41 am
Mangalore, Terror Attack, Doctor Post: ಹೈಲ್ಯಾ...
27-04-25 11:09 pm
28-04-25 11:39 am
Mangalore Correspondent
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm