ಬ್ರೇಕಿಂಗ್ ನ್ಯೂಸ್
24-03-23 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದ ಆಗಮನ ಶುರುವಾಗಿ ಬಿಟ್ಟಿದೆ. ಬೆಳಗ್ಗೆ ಸ್ವಲ್ಪ ಮೋಡದ ವಾತಾವರಣ ಇದ್ದರೂ ಕೂಡ, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಜಾಸ್ತಿ ಆಗುತ್ತಿದೆ. ಅದರಲ್ಲೂ ಕರಾವಳಿಯ ಕಡೆಗಳಲ್ಲಿ ಕೇಳುವುದೇ ಬೇಡ! ಬೆಳಗ್ಗೆ ಹನ್ನೊಂದು ಗಂಟೆಯ ಬಳಿಕ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಿಲ್ಲ, ಅಷ್ಟೊಂದು ಮಟ ಮಟ ಉರಿ ಬಿಸಿಲು! ಎಂತಹ ಆರೋಗ್ಯ ವ್ಯಕ್ತಿಯನ್ನು ಕೂಡ ಒಂದು ಕ್ಷಣಕ್ಕೆ ಅವರನ್ನು ಹೈರಾಣಾಗಿಸಿ ಬಿಡುತ್ತದೆ!
ಇನ್ನು ಬೇಸಿಗೆಯಲ್ಲಿ ತಂಪು ಪಾನೀಯಗಳಿಗೆ ಎಲ್ಲಿಲ್ಲದ ಬೇಡಿಕೆ! ಈ ಸಮಯದಲ್ಲಿ ಮನೆಯ ಫ್ರಿಡ್ದ್ನಲ್ಲಿ ತಂಪು ಪಾನೀಯಗಳು ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಒಂದೆರಡು ಬಾಟಲ್ ತಂಪು ಪಾನೀಗಳು ಅಥವಾ ಕೂಲ್ ಡ್ರಿಂಕ್ಸ್ ಅಂತೂ ಇದ್ದೇ ಇರುತ್ತದೆ! ಯಾಕೆಂದ್ರೆ ಬೇಸಿಗೆಯಲ್ಲಿ ತಕ್ಷಣಕ್ಕೆ ಬಾಯಾರಿಕೆ ನಿವಾರಿಸುವ ಜೊತೆಗೆ ಮನಸ್ಸಿಗೆ ತಂಪನ್ನು ನೀಡುವ ಈ ಕಾರ್ಬೊನೇಟೆಡ್ ಪಾನೀಯಗಳು ಅಂದರ ಬರುಗು ಬರುವ ಪಾನೀಯಗಳನ್ನು ಅತಿಯಾಗಿ ಕುಡಿಯುವುದರಿಂದ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ....
ಕಿಡ್ನಿ ಸಮಸ್ಯೆಗಳು ಕಂಡು ಬರಬಹುದು
ಬಾಯಿಯ ಹಾಗೂ ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
ಮಧುಮೇಹ ಕಂಡು ಬರುವ ಸಾಧ್ಯತೆ ಇರುತ್ತದೆ
ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ಹೆಚ್ಚು ಮಾಡುತ್ತದೆ
ಅಲ್ಸರ್ ಸಮಸ್ಯೆಗೆ ಕಾರಣವಾಗಬಹುದು!
ತಂಪು ಪಾನೀಯಗಳನ್ನು ಪದೇ ಪದೇ ಅತಿಯಾಗಿ ಸೇವನೆ ಮಾಡುತ್ತಿದ್ದರೆ ಹೊಟ್ಟೆಯಲ್ಲಿ ಆಮ್ಲೀಯ ಪ್ರಭಾವ ಹೆಚ್ಚಾಗುತ್ತಾ ಹೋಗುತ್ತದೆ. ಇದು ಹೊಟ್ಟೆಯ ಒಳಪದರದ ಮೇಲೆ ಅತಿಯಾದ ಹಾನಿ ಉಂಟು ಮಾಡಿ, ಕೊನೆಗೆ ಅಲ್ಸರ್ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ.
summer health tips: know the harmful effects of drinking carbonated or sugary drinks.
29-04-25 01:04 pm
HK News Desk
Siddaramaiah Angry, Belagavi, Police: ಸಿಎಂ ಭಾ...
28-04-25 10:15 pm
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
Pakistani Nationals Kalaburagi, Police Commis...
27-04-25 07:13 pm
28-04-25 06:52 pm
HK News Desk
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
ಪಾಕ್ ಗಡಿಯಲ್ಲಿ ಯುದ್ಧ ಕಾರ್ಮೋಡ ; ಗಡಿ ಜಿಲ್ಲೆಗಳಲ್ಲ...
27-04-25 06:35 pm
29-04-25 12:40 pm
Mangalore Correspondent
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
ರೈಲ್ವೇ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಸೇರಿ ಧಾ...
28-04-25 11:41 am
Mangalore, Terror Attack, Doctor Post: ಹೈಲ್ಯಾ...
27-04-25 11:09 pm
28-04-25 11:39 am
Mangalore Correspondent
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm