ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು
ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ
ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
29-04-25 01:04 pm
HK News Desk
Siddaramaiah Angry, Belagavi, Police: ಸಿಎಂ ಭಾ...
28-04-25 10:15 pm
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
Pakistani Nationals Kalaburagi, Police Commis...
27-04-25 07:13 pm
28-04-25 06:52 pm
HK News Desk
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
ಪಾಕ್ ಗಡಿಯಲ್ಲಿ ಯುದ್ಧ ಕಾರ್ಮೋಡ ; ಗಡಿ ಜಿಲ್ಲೆಗಳಲ್ಲ...
27-04-25 06:35 pm
29-04-25 12:40 pm
Mangalore Correspondent
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
ರೈಲ್ವೇ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಸೇರಿ ಧಾ...
28-04-25 11:41 am
Mangalore, Terror Attack, Doctor Post: ಹೈಲ್ಯಾ...
27-04-25 11:09 pm
28-04-25 11:39 am
Mangalore Correspondent
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm