ಬ್ರೇಕಿಂಗ್ ನ್ಯೂಸ್
12-05-23 09:12 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಕಾಯಿಲೆ ಇದ್ದವರಿಗೆ, ಪ್ರೋಟೀನ್ ಅಂಶ ಹೆಚ್ಚಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು, ಪ್ರಮುಖವಾಗಿ ಬೆಳಗಿನ ಉಪಹಾರಕ್ಕೆ ಪ್ರೋಟೀನ್ ಪ್ರಮಾಣ ಅಧಿಕ ಪ್ರಮಾಣದಲ್ಲಿ ಸಿಗುವ ಉಪಹಾರವನ್ನು ಸೇವನೆ ಮಾಡಿದರೆ, ಶುಗರ್ ಲೆವೆಲ್ ಕಂಟ್ರೋಲ್ಗೆ ಬರುತ್ತದೆ ಎಂದು ವೈದ್ಯರು ತಮ್ಮ ರೋಗಿಗಳಿಗೆ ಸಲಹೆ ನೀಡುತ್ತಾರೆ.
ಆದರೆ ಪ್ರೋಟೀನ್ ಅಂಶ ಇರುವ, ಆಹಾರ ಪದಾರ್ಥಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ,ಬದಲಿಗೆ ದೇಹದ ಮಾಂಸಖಂಡಗಳ ಬೆಳವಣಿಗೆಯಲ್ಲಿ, ಮೂಳೆಗಳ ಸದೃಢತೆ ಯಲ್ಲಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ, ಮೆಟಬಾಲಿಸಂ ಪ್ರಕ್ರಿಯೆ ಅಚ್ಚು ಕಟ್ಟಾಗಿ ಕಾರ್ಯನಿರ್ವಹಿಸುವಲ್ಲಿ ಪ್ರೋಟೀನ್ ಅಂಶದ ಪಾತ್ರ ಮಹತ್ವದ್ದು!
ಹೀಗಾಗಿ ನಮ್ಮ ಪ್ರತಿನಿತ್ಯ ಸೇವಿಸುವ ಆಹಾರ ಪದ್ಧತಿಯಲ್ಲಿ ಪ್ರೋಟೀನ್ ಅಂಶ ಹೆಚ್ಚಾಗಿ ಸಿಗುವ ಹಣ್ಣು-ತರಕಾರಿಗಳು, ಬೇಳೆಕಾಳುಗಳು, ಡ್ರೈಫ್ರೂಟ್ಸ್ ಗಳು, ಹಾಲಿನ ಉಪ ಉತ್ಪನ್ನವಾದ ಮೊಸರು, ಕಾಟನ್ ಚೀಸ್, ಪನ್ನೀರು ಹಾಗೂ ನಾನ್ವೆಜ್ ಇಷ್ಟ ಪಡುವವರು, ಮಿತವಾಗಿ ಚಿಕನ್, ಮೊಟ್ಟೆ, ಇತ್ಯಾದಿಗಳನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯ ವೃದ್ಧಿಯಾಗುವುದರಲ್ಲಿ ಎರಡು ಮಾತಿಲ್ಲ!
ಬೇಯಿಸಿದ ಮೊಟ್ಟೆ

ಒಂದು ಕಪ್ ಮೊಸರು ಸೇವನೆ ಮಾಡಿ

ಕೆಂಪು ಬಣ್ಣದ ಬೇಳೆ ಕಾಳುಗಳು
![]()
ಚಿಕನ್ ಸೇವನೆ
_470_X_320_PDP_(1).jpg)
according to a health experts, these are the high-protein rich foods you must include in your diet.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm