ಬ್ರೇಕಿಂಗ್ ನ್ಯೂಸ್
25-05-23 06:41 pm Source: Vijayakarnataka ಡಾಕ್ಟರ್ಸ್ ನೋಟ್
ಡ್ರೈ ಫ್ರೂಟ್ಸ್ಗಳು ಅಥವಾ ಒಣಫಲಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಉಳಿದ ಎಲ್ಲಾ ವಿಷ್ಯದಲ್ಲೂ ಕೂಡ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯ ಆಹಾರ ಪದಾರ್ಥಗಳು ಎನ್ನುವ ಬಗ್ಗೆ ಎರಡು ಮಾತಿಲ್ಲ. ಪ್ರತಿಯೊಂದು ಡ್ರೈಫ್ರೂಟ್ಸ್ಗಳಲ್ಲೂ ಕೂಡ ಅರೋಗ್ಯಕ್ಕೆ ಬೇಕಾಗುವ, ಪೌಷ್ಟಿಕ ಸತ್ವಗಳು ಸಿಗುವುದರಿಂದ, ಸಾಮಾನ್ಯವಾಗಿ ಇವುಗಳಿಂದ ಯಾವುದೇ ಅಡ್ಡಪರಿಣಾಮಗಳು ಕಂಡು ಬರುವುದಿಲ್ಲ.
ಹೀಗಾಗಿ ಇಂತಹ ಡ್ರೈ ಫ್ರೂಟ್ಸ್ಗಳನ್ನು ತಮ್ಮ ಅಗತ್ಯಕ್ಕೆ ತಕ್ಕಂತೆ, ಪ್ರತಿದಿನ ಸೇವನೆ ಮಾಡುತ್ತಾ ಬರುವುದರಿಂದ, ಉತ್ತಮವಾದ ಆರೋಗ್ಯವನ್ನು ಕಾಯ್ದುಕೊಳ್ಳಬಹುದು. ಬನ್ನಿ ಇಂದಿನ ಲೇಖನದಲ್ಲಿ ಥೈರಾಯ್ಡ್ ಕಾಯಿಲೆಯ ರೋಗಲಕ್ಷಣಗಳನ್ನು ನಿಯಂತ್ರಣ ಮಾಡಲು ಯಾವೆಲ್ಲಾ ಬಗೆಯ ಡ್ರೈ ಫ್ರೂಟ್ಸ್ಗಳು ಸಹಾಯಕ್ಕೆ ನಿಲ್ಲುತ್ತವೆ ಎನ್ನುವ ಬಗ್ಗೆ ಆರೋಗ್ಯ ತಜ್ಞರಾದ ಡಾ. ದಿಕ್ಷಾ ಭಾವ್ಸರ್ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿ ಕೊಂಡಿರುವ ಮಾಹಿತಿಯನ್ನು ಈ ಲೇಖನದಲ್ಲಿ ನೀಡುತ್ತಿದ್ದೇವೆ ಮುಂದೆ ಓದಿ...
ಪಿಸ್ತಾ ಬೀಜಗಳನ್ನು ಸೇವನೆ ಮಾಡಿ..
ಒಣ ಖರ್ಜೂರ
ಆರೋಗ್ಯ ತಜ್ಞರು ಹೇಳುವ ಪ್ರಕಾರ
ಬ್ರೆಜಿಲ್ ನಟ್ಸ್
ಕೊನೆಯ ಮಾತು
world thyroid day 2023 these healthy dry fruits that you must add in your diet to manage your thyroid hormones level.
28-04-25 10:15 pm
HK News Desk
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
Pakistani Nationals Kalaburagi, Police Commis...
27-04-25 07:13 pm
Ex- ISRO chief, K Kasturirangan: ಎನ್ಇಪಿ ಶಿಕ್ಷ...
25-04-25 07:32 pm
28-04-25 06:52 pm
HK News Desk
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
ಪಾಕ್ ಗಡಿಯಲ್ಲಿ ಯುದ್ಧ ಕಾರ್ಮೋಡ ; ಗಡಿ ಜಿಲ್ಲೆಗಳಲ್ಲ...
27-04-25 06:35 pm
28-04-25 11:41 am
Mangalore Correspondent
Mangalore, Terror Attack, Doctor Post: ಹೈಲ್ಯಾ...
27-04-25 11:09 pm
Murali krishna, puttur, FIR: ಪೆಟ್ರೋಲ್ ಪಂಪ್ ವ್...
27-04-25 06:25 pm
Vhp, Mangalore, Railway Exam, Janivara: ರೈಲ್ವ...
27-04-25 05:28 pm
Harish Poonja, U T Khader, Mangalore: ಹರೀಶ್ ಪ...
27-04-25 01:00 pm
28-04-25 11:39 am
Mangalore Correspondent
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm