ಬ್ರೇಕಿಂಗ್ ನ್ಯೂಸ್
16-06-23 06:59 pm Source: Vijayakarnataka ಡಾಕ್ಟರ್ಸ್ ನೋಟ್
ಪ್ರತಿಯೊಂದು ಅಡುಗೆಗೂ ಕೂಡ ಈರುಳ್ಳಿ ಬೇಕೇ ಬೇಕಾಗುತ್ತದೆ. ಅದು ನಾನ್ ವೆಜ್ ಅಗಿರಲಿ ಅಥವಾ ವೆಜ್ ಆಗಿರಲಿ, ಈರುಳ್ಳಿ ಹಾಕದ ಅಡುಗೆ ಯಾಕೋ ರುಚಿಯೇ ಅನಿಸಲ್ಲ! ಕೆಲವರಿಗೆ ಮಾಂಸಾಹಾರದ ಅಡುಗೆಗಳನ್ನು ಸವಿಯುವಾಗ ಅದರಲ್ಲೂ, ಕಬಾಬ್ ಪೀಸ್ನ ತಟ್ಟೆಯ ಪಕ್ಕಾ, ಹಸಿ ಯಾದ ಒಂದೆರಡು ಪೀಸ್ ಈರುಳ್ಳಿ ಇರಲೇಬೇಕಾಗುತ್ತದೆ.
ನಿಮಗೆ ಗೊತ್ತಿರಲಿ, ಬಹುತೇಕ ಆಯಾಮಗಳಲ್ಲಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಹಸಿಯಾದ ಸಣ್ಣ ತುಂಡು ಈರುಳ್ಳಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾನೇ ಲಾಭವಿದೆ. ಪ್ರಮುಖವಾಗಿ ಹಸಿ ಈರುಳ್ಳಿಯನ್ನು ಸ್ವಲ್ಪ ಬೆಲ್ಲದ ಜೊತೆಗೆ ಸೇವನೆ ಮಾಡಿದರೆ, ರಕ್ತದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗಿ, ಹೃದಯದ ಆರೋಗ್ಯ ಅಚ್ಚುಕಟ್ಟಾಗಿ ಕೆಲಸಮಾಡುತ್ತದೆ...
ಈರುಳ್ಳಿಯಲ್ಲಿ ಅಡಗಿರುವ ಪ್ರಯೋಜನಗಳ ಬಗ್ಗೆ ನೋಡುವುದಾದರೆ..
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಮೊದಲೇ ಹೇಳಿದ ಹಾಗೆ ಈರುಳ್ಳಿ ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶವನ್ನು ಒಳಗೊಂಡಿರುವ ಜೊತೆಗೆ, ಪ್ರಬಲ ಪಾಲಿಫಿನಲ್ ಎಂಬ ಸಂಯುಕ್ತ ಅಂಶ ಕೂಡ, ಈ ತರಕಾರಿಯಲ್ಲಿ ಕಂಡು ಬರುವುದರಿಂದ, ಇವು ಆಂಟಿ ಆಕ್ಸಿಡೆಂಟ್ ರೂಪದಲ್ಲಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ನಮ್ಮ ದೇಹಕ್ಕೆ ರಕ್ಷಣೆ ನೀಡುತ್ತದೆ ಹಾಗೂ ದೇಹದ ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡುತ್ತದೆ.
ಅಜೀರ್ಣ-ಮಲಬದ್ಧತೆ ಸಮಸ್ಯೆ ದೂರ ಮಾಡುತ್ತದೆ
ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ
ಕ್ಯಾಲ್ಸಿಯಂ ಅಂಶ ಯಥೇಚ್ಚವಾಗಿ ಕಂಡು ಬರುತ್ತದೆ
ನಿಮಗೆ ಗೊತ್ತಿರಲಿ, ಈರುಳ್ಳಿಯಲ್ಲಿ ದೇಹದ ಅಗತ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಕಂಡು ಬರುತ್ತದೆ. ಹೀಗಾಗಿ ದೈನಂದಿನ ಅಡುಗೆಯಲ್ಲಿ ಮಿತವಾಗಿ ಈರುಳ್ಳಿ ಬಳಸುವುದರಿಂದ, ಮೂಳೆಗಳ ಹಾಗೂ ಹಲ್ಲುಗಳ ಬಲವರ್ಧನೆಗೆ ಹೆಚ್ಚು ಸಹಾಯಕವಾಗಲಿದೆ.
ಬಿಪಿ ಹಾಗೂ ಹೃದಯದ ಸಮಸ್ಯೆ ಇದ್ದರಿಗೆ ಒಳ್ಳೆಯದು
ಹೃದಯದ ಆರೋಗ್ಯಕ್ಕೆ ಒಳ್ಳೆಯದು
these are the hidden medicinal benefits of onion that you must know.
28-04-25 10:15 pm
HK News Desk
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
Pakistani Nationals Kalaburagi, Police Commis...
27-04-25 07:13 pm
Ex- ISRO chief, K Kasturirangan: ಎನ್ಇಪಿ ಶಿಕ್ಷ...
25-04-25 07:32 pm
28-04-25 06:52 pm
HK News Desk
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
ಪಾಕ್ ಗಡಿಯಲ್ಲಿ ಯುದ್ಧ ಕಾರ್ಮೋಡ ; ಗಡಿ ಜಿಲ್ಲೆಗಳಲ್ಲ...
27-04-25 06:35 pm
28-04-25 11:41 am
Mangalore Correspondent
Mangalore, Terror Attack, Doctor Post: ಹೈಲ್ಯಾ...
27-04-25 11:09 pm
Murali krishna, puttur, FIR: ಪೆಟ್ರೋಲ್ ಪಂಪ್ ವ್...
27-04-25 06:25 pm
Vhp, Mangalore, Railway Exam, Janivara: ರೈಲ್ವ...
27-04-25 05:28 pm
Harish Poonja, U T Khader, Mangalore: ಹರೀಶ್ ಪ...
27-04-25 01:00 pm
28-04-25 11:39 am
Mangalore Correspondent
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm